ರೇಷನ್ ಕಾರ್ಡ್ ಹೊಸ ಲಿಸ್ಟ್ ಬಿಡುಗಡೆ! ಹೆಸರು ಇದ್ರೆ ಮಾತ್ರ ಸಿಗುತ್ತೆ ಎಲ್ಲಾ ಯೋಜನೆಗಳ ಭಾಗ್ಯ

ಪಡಿತರ ಚೀಟಿ ನೂತನ ಲಿಸ್ಟ್ (Ration Card new list released) ಕೂಡ ಬಿಡುಗಡೆ ಮಾಡಲಿದ್ದು ಇದರಲ್ಲಿ ನಿಮ್ಮ ಹೆಸರು ಇದ್ರೆ ನೀವು ಸರ್ಕಾರದ ಎಲ್ಲಾ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.

- - - - - - - - - - - - - Story - - - - - - - - - - - - -

ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳುವುದು ಹಾಗೂ ಹೀಗಿರುವ ರೇಷನ್ ಕಾರ್ಡ್ ತಿದ್ದುಪಡಿಯ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಹಲವರಿಗೆ ಹೊಸ ರೇಷನ್ ಕಾರ್ಡ್ ಅನ್ನು ತಕ್ಷಣವೇ ನೀಡಲು ಸರ್ಕಾರ ನಿರ್ಧರಿಸಿದೆ

ಇದರ ಜೊತೆಗೆ ಪಡಿತರ ಚೀಟಿ ನೂತನ ಲಿಸ್ಟ್ (Ration Card new list released) ಕೂಡ ಬಿಡುಗಡೆ ಮಾಡಲಿದ್ದು ಇದರಲ್ಲಿ ನಿಮ್ಮ ಹೆಸರು ಇದ್ರೆ ನೀವು ಸರ್ಕಾರದ ಎಲ್ಲಾ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ. ಪಡಿತರ ಚೀಟಿ ಕುರಿತಂತೆ ಸರ್ಕಾರದ ಹೊಸ ನಿಯಮಗಳು ಇಲ್ಲಿವೆ.

ಗೃಹಲಕ್ಷ್ಮಿ 2ನೇ ಕಂತಿನ ಹಣ ಎಲ್ಲರಿಗೂ ಸಿಗೋಲ್ಲ; ಯಾವುದಕ್ಕೂ ಒಮ್ಮೆ ಸ್ಟೇಟಸ್ ಚೆಕ್ ಮಾಡಿಕೊಳ್ಳಿ

If the name is left out or canceled in the ration card, add it like this

ಕೂಡಲೇ ಪಡಿತರ ಚೀಟಿ ಪಡೆದುಕೊಳ್ಳಿ!

ಸರ್ಕಾರಕ್ಕೆ ಈಗಾಗಲೇ ಎರಡು ಲಕ್ಷಕ್ಕೂ ಹೆಚ್ಚಿನ ರೇಷನ್ ಕಾರ್ಡ್ ಅರ್ಜಿಗಳು (New applications for ration card) ಸಲ್ಲಿಕೆ ಆಗಿವೆ, ಅವುಗಳಲ್ಲಿ ಸರಿಯಾಗಿರುವ ರೇಷನ್ ಕಾರ್ಡ್ ಅರ್ಜಿಗಳನ್ನು ಪರಿಶೀಲಿಸಿ ಅಂತವರಿಗೆ ಸದ್ಯದಲ್ಲಿಯೇ ರೇಷನ್ ಕಾರ್ಡ್ (Ration card) ನೀಡುವುದಾಗಿ ಸರ್ಕಾರ ತಿಳಿಸಿದೆ.

ಆದರೆ ಇದಕ್ಕೆ ವಿಳಂಬ ಆಗುತ್ತಿದೆ ಇದರಿಂದ ಹಲವರು ರಾಜ್ಯ ಸರ್ಕಾರದ ಯೋಜನೆಗಳ ಲಾಭ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ, ಈ ನಡುವೆ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು ಯಾರು ತಮ್ಮ ಕುಟುಂಬದ ಆರು ಸದಸ್ಯರನ್ನು ರೇಷನ್ ಕಾರ್ಡ್ ನಲ್ಲಿ ಹೊಂದಿರುತ್ತಾರೋ ಅಂತವರು ಆಯುಷ್ಮಾನ್ ಕಾರ್ಡ್ ಮಾಡಿಸಿಕೊಳ್ಳಲು ಅರ್ಹರಾಗುತ್ತಾರೆ ಹಾಗೂ ಆಯುಷ್ಮಾನ್ ಕಾರ್ಡ್ (Ayushman card) ಹೊಂದಿದ್ದರೆ 5 ಲಕ್ಷದವರೆಗೆ ಚಿಕಿತ್ಸಾ ಸೌಲಭ್ಯ ಪಡೆದುಕೊಳ್ಳಬಹುದು.

ಹಳೆಯ ರೇಷನ್ ಕಾರ್ಡ್ ಮತ್ತು ತಿದ್ದುಪಡಿಗೆ ಸಂಬಂಧಿಸಿದಂತೆ ಸರ್ಕಾರದ ಮಹತ್ವದ ಆದೇಶ

ಈ ಹಿನ್ನೆಲೆಯಲ್ಲಿ ಮೆಡಿಕಲ್ ಎಮರ್ಜೆನ್ಸಿ (Medical emergency) ಇರುವಂತಹವರು ತಕ್ಷಣವೇ ಬಿಪಿಎಲ್ ಕಾರ್ಡ್ ಪಡೆದುಕೊಳ್ಳಲು ಅರ್ಜಿ ಸಲ್ಲಿಸಬಹುದು ಅದೇ ರೀತಿ ಯಾವುದೇ ತಿದ್ದುಪಡಿ ಮಾಡಿಕೊಳ್ಳುವ ಅಗತ್ಯ ಇದ್ದರು ತಕ್ಷಣವೇ ಅದನ್ನು ಮಾಡಿಕೊಳ್ಳಬಹುದು ಎಂದು ಸರ್ಕಾರ ಘೋಷಿಸಿದೆ.

ಆದರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದು ಅನಾರೋಗ್ಯದ ತುರ್ತು ಪರಿಸ್ಥಿತಿಯಲ್ಲಿ ಮಾತ್ರ ಎಂಬುದು ನೆನಪಿರಲಿ.

ಪಡಿತರ ಚೀಟಿ ಜಿಲ್ಲಾವಾರು ಪಟ್ಟಿ ಪ್ರಕಟ

BPL Ration Card

ಅನ್ನಭಾಗ್ಯ ಯೋಜನೆ ಹಣ ಯಾರಿಗೂ ಸಿಗೋದಿಲ್ವಾ? ಇದೇನಿದು ಸರ್ಕಾರದ ಹೊಸ ಅಪ್ಡೇಟ್

ರೇಷನ್ ಕಾರ್ಡ್ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಲು ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ nfsa.gov.in ಗೆ ಭೇಟಿ ನೀಡಿ. ಅಲ್ಲಿ ನಿಮಗೆ ರೇಷನ್ ಕಾರ್ಡ್ ಬಗ್ಗೆ ವಿವರಗಳು ಕಾಣುತ್ತವೆ

2023ರ ರೇಷನ್ ಕಾರ್ಡ್ ಪಟ್ಟಿ ಎನ್ನುವ ಲಿಸ್ಟ್ ತೆರೆದರೆ ನಿಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಬಹುದು. ಹೀಗೆ ಪರಿಶೀಲಿಸಲು ನಿಮ್ಮ ಹೆಸರು ವಿಳಾಸ ಮೊದಲಾದ ಮಾಹಿತಿಗಳನ್ನು ಒದಗಿಸಬೇಕು.

ಲಿಸ್ಟ್ ನಲ್ಲಿ ನಿಮ್ಮ ಹೆಸರು ಕಾಣಿಸಿಕೊಂಡರೆ ಇನ್ನು ಮುಂದೆ ರೇಷನ್ ಕಾರ್ಡ್ ಆಧಾರಿತ ಸರಕಾರದ ಯಾವುದೇ ಪ್ರಯೋಜನವನ್ನು ನೀವು ಪಡೆದುಕೊಳ್ಳಬಹುದು, ಜೊತೆಗೆ ಆಹಾರ ಧಾನ್ಯಗಳನ್ನು ಪಡೆದುಕೊಳ್ಳಬಹುದು. ಹಾಗಾಗಿ ನಿಮ್ಮ ಹೆಸರು ಲಿಸ್ಟ್ ನಲ್ಲಿ ಇದೆಯೋ ಇಲ್ಲವೋ ಕೂಡಲೇ ಚೆಕ್ ಮಾಡಿ.

ರೇಷನ್ ಕಾರ್ಡ್ ರದ್ದತಿ ವಿಚಾರ ಏಕಾಏಕಿ ಹೊಸ ಆದೇಶ ಹೊರಡಿಸಿದ ಸರ್ಕಾರ! ಹೊಸ ನಿಯಮ

Ration Card New List Released, Check Your Name in List

Related Stories