Story Highlights
ಜಲಜೀವನ್ ಮಿಷನ್ ಯೋಜನೆಯ ಅಡಿಯಲ್ಲಿ 3130 ಹುದ್ದೆಗಳು ಖಾಲಿ; ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ
ಸರ್ಕಾರ, ವಿವಿಧ ಯೋಜನೆಗಳ (government schemes) ಅಡಿಯಲ್ಲಿ ಜನರಿಗೆ ಸಾಕಷ್ಟು ಅನುಕೂಲ ಮಾಡಿಕೊಟ್ಟಿದೆ, ಇದರ ಜೊತೆಗೆ ಈ ಯೋಜನೆಗಳಿಗೆ ಸಂಬಂಧಪಟ್ಟಹಾಗೆ ನೇಮಕಾತಿಗಳು ಕೂಡ ನಡೆಯುತ್ತಿವೆ
ಇದೀಗ ಪ್ರತಿ ಗ್ರಾಮ ಪಂಚಾಯಿತಿ (Gram Panchayat) ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ (Jal Jeevan Mission) ಅಡಿಯಲ್ಲಿ ನೇಮಕಾತಿ ನಡೆಯುತ್ತಿದ್ದು ಆಸಕ್ತ ಅಭ್ಯರ್ಥಿಗಳು ಖಾಲಿ ಇರುವ 3130 ಹುದ್ದೆಗಳಿಗೆ (recruitment) ಅರ್ಜಿ ಸಲ್ಲಿಸಿ ಹುದ್ದೆಗಳಿಗೆ ನೇಮಕಗೊಳ್ಳಬಹುದು.
ಸಿಹಿ ಸುದ್ದಿ! ಕೃಷಿ ಭಾಗ್ಯ ಯೋಜನೆಯ ಹಣ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನ
ಗ್ರಾಮ ಪಂಚಾಯಿತಿ ಜಲಜೀವನ್ ಮಿಷನ್ ನೇಮಕಾತಿ! (Gram Panchayat Jal Jeevan Mission recruitment 2023)
ಗ್ರಾಮ ಪಂಚಾಯತ್ ಜಲಜೀವನ್ ಯೋಜನೆಯ ಅಡಿಯಲ್ಲಿ ಅಧಿಸೂಚನೆಯ ಪ್ರಕಾರ ಈ ಕೆಳಗಿನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಎಲೆಕ್ಟ್ರಿಷಿಯನ್
ಪಂಪ್ ಆಪರೇಟರ್
ಮೋಟಾರ್ ಮೆಕಾನಿಕ್
ಮೇಸ್ತ್ರಿಗಳು
ಫಿಟ್ಟರ್ ಗಳು
ಕೊಳಾಯಿಗಾರ
ಇನ್ನೂ ಗ್ರಹಲಕ್ಷ್ಮಿ ಹಣ ಪಡೆಯದವರಿಗಾಗಿ ಹೊಸ ಮಾರ್ಗಸೂಚಿ ಪ್ರಕಟ! ಇಲ್ಲಿದೆ ಮಾಹಿತಿ
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು! (Documents to apply)
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜಲಜೀವನ ಮಿಷನ್ ಅಡಿಯಲ್ಲಿ ಅನುಗುಣವಾಗಿ ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸಬಹುದಾಗಿದೆ, ಅದಕ್ಕೆ ಬೇಕಾಗಿರುವ ದಾಖಲೆಗಳನ್ನು ನೋಡುವುದಾದರೆ
ವಿಳಾಸದ ಪ್ರೂಫ್ (Address Proof)
ಆದಾಯ ಪ್ರಮಾಣ ಪತ್ರ (Income Certificate)
ಆಧಾರ್ ಕಾರ್ಡ್ (Aadhaar Card)
ಪ್ಯಾನ್ ಕಾರ್ಡ್ (Pan Card)
ಪಾಸ್ ಪೋರ್ಟ್ ಅಳತೆಯ ಫೋಟೋಗಳು (Photos)
ಬ್ಯಾಂಕ್ ಪಾಸ್ ಬುಕ್ ವಿವರ (Bank Passbook)
ಭರ್ತಿ ಮಾಡಿದ ಅರ್ಜಿ ನಮೂನೆ (Application)
ಮೊಬೈಲ್ ಸಂಖ್ಯೆ (Mobile Number)
ರೇಷನ್ ಕಾರ್ಡ್ ಅಕ್ರಮ ತಡೆಯಲು ಮಾಸ್ಟರ್ ಪ್ಲಾನ್! ಇಂತಹವರ ರೇಷನ್ ಕಾರ್ಡ್ ಕ್ಯಾನ್ಸಲ್
ವೇತನ (Salary)
ಗ್ರಾಮ ಪಂಚಾಯತ್ ಜಲಜೀವನ್ ಮಿಷನ್ ಅಡಿಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕನಿಷ್ಠ 6000 ಗೌರವ ಧನವನ್ನ ಸರ್ಕಾರ ನಿರ್ಧರಿಸಿದೆ. ಈ ಮೊತ್ತ ಮುಂದಿನ ದಿನಗಳಲ್ಲಿ ಹೆಚ್ಚಾಗಬಹುದು.
ಅನ್ನಭಾಗ್ಯ ಯೋಜನೆಯ ₹680 ರೂಪಾಯಿ ಜಮಾ! ನಿಮ್ಮ ಖಾತೆ ಚೆಕ್ ಮಾಡಿಕೊಳ್ಳಿ
ಅರ್ಜಿ ಸಲ್ಲಿಸುವುದು ಹೇಗೆ? (How to apply)
ನೀವು ಉತ್ತರ ಪ್ರದೇಶ ರಾಜ್ಯದ ನಿವಾಸಿಯಾಗಿದ್ದರೆ, ಈ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಮೊದಲು ಜಲಜೀವನ್ ಮಿಷನ್ ಯೋಜನೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು. ನಂತರ ಅಲ್ಲಿ ಸೆಕ್ಟರ್ ಎಕ್ಸಟ್ರಾಕ್ಸಟ್ ಎಂಪ್ಲಾಯಿಮೆಂಟ್ ಓಪನ್ ಎನ್ನುವ ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು.
ಈಗ ನಿಮ್ಮ ಮುಂದೆ ಹೊಸ ಪುಟವೊಂದು ತೆರೆದುಕೊಳ್ಳುತ್ತದೆ. ಅಲ್ಲಿ ನೋಂದಣಿ ಫಾರಂ ನಿಮಗೆ ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಬೇಕು. ನೋಂದಣಿ ಫಾರಂನಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಬೇಕು.
ಅನಂತರ ಅಲ್ಲಿ ಕೇಳಲಾದ ದಾಖಲಾತಿಗಳನ್ನು ಅಪ್ಲೋಡ್ ಮಾಡಬೇಕು. ನಂತರ ಸಬ್ಮಿಟ್ ಮಾಡಬೇಕು. ಈ ರೀತಿಯಲ್ಲಿ ನೀವು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಇಲ್ಲದೆ ಇದ್ದಲ್ಲಿ ನೀವು ಗ್ರಾಮ ಪಂಚಾಯತ್ ಕಚೇರಿಗೆ ಭೇಟಿ ನೀಡಿ ಅಲ್ಲಿ ಅರ್ಜಿ ಪಡೆದು ಅದನ್ನು ಭರ್ತಿ ಮಾಡಿ ಸಲ್ಲಿಸಬಹುದಾಗಿದೆ.
ಕುರಿ ಕೋಳಿ ಮೇಕೆ ಹಸು ಸಾಕಾಣಿಕೆಗೆ ಸರ್ಕಾರವೇ ಕೊಡುತ್ತೆ ಸಬ್ಸಿಡಿ ಸಾಲ; ಅರ್ಜಿ ಸಲ್ಲಿಸಿ!
Recruitment for gram panchayat vacancies, huge salary, Apply Today