Karnataka NewsBangalore News

ನಿಮ್ಮ ಗ್ರಾಮದಲ್ಲಿಯೇ ಉದ್ಯೋಗ! ಜಲಜೀವನ್ ಮಿಷನ್ ಅಡಿಯಲ್ಲಿ ಹುದ್ದೆಗಳ ನೇಮಕಾತಿ

ನಮ್ಮ ದೇಶವನ್ನು ಕಾಡುತ್ತಿರುವ ಅತಿದೊಡ್ಡ ಸಮಸ್ಯೆ ಎಂದರೆ ಅದು ನಿರುದ್ಯೋಗ (unemployment). ಇಂದು ಯುವಕರು ಒಂದಿಲ್ಲೊಂದು ಉದ್ಯೋಗ ಮಾಡುತ್ತಿದ್ದಾರೆ ನಿಜ. ಆದರೆ ಅದು ಅವರು ಕಲಿತ ಕ್ಷೇತ್ರಕ್ಕೆ ಸಂಬಂಧಪಟ್ಟಿದ್ದಲ್ಲ.

ನಿರುದ್ಯೋಗ ಸಮಸ್ಯೆ ನಿವಾರಿಸುವ ಸಲುವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು (state government) ಸಾಕಷ್ಟು ಪ್ರಯತ್ನ ಪಡುತ್ತಿವೆ. ಆದರೂ ಈ ಸಮಸ್ಯೆ ನಿವಾರಣೆ (solution for problems) ಮಾತ್ರ ಆಗುತ್ತಿಲ್ಲ.

If you pass PUC, you will get a job in Gram Panchayat, Apply today

ಇದೀಗ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜಲಜೀವನ್ ಮಿಷನ್ ಯೋಜನೆ (jal jeevan mission scheme) ಅಡಿಯಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಆಧಾರ್ ನಂಬರ್ ಹಾಕಿ ಗೃಹಲಕ್ಷ್ಮಿ ಯೋಜನೆ ಹಣ ಬಂದಿದ್ಯಾ ಇಲ್ವಾ ಚೆಕ್ ಮಾಡಿ

ದೇಶದ ಪ್ರತಿಯೊಬ್ಬ ಪ್ರಜೆಗೂ ಶುದ್ಧ ಕುಡಿಯುವ ನೀರನ್ನು ಒದಗಿಸಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಪ್ರಧಾನಿ ನರೇಂದ್ರ ಮೋದಿ (PM Narendra Modi ji) ಅವರು ಜಲ್ ಜೀವನ್ ಮಿಷನ್ ಯೋಜನೆ ಜಾರಿಗೆ ತಂದಿದ್ದಾರೆ.

ಈ ಯೋಜನೆಯಿಂದ ನಮ್ಮ ರಾಜ್ಯದಲ್ಲೂ ಅನೇಕ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ ನೀಗಿದೆ. ಈ ಯೋಜನೆ ಇನ್ನು ಪ್ರಗತಿಯಲ್ಲಿದೆ. ಇನ್ನು ಹಲವಾರು ಗ್ರಾಮಗಳಿಗೆ ನೀರು ಪೂರೈಸಲು ಸರ್ಕಾರ ಪ್ರಯತ್ನ ಪಡುತ್ತಿದೆ.

ಪಡಿತರ ಚೀಟಿದಾರರಿಗೆ 5 ಹೊಸ ರೂಲ್ಸ್ ಜಾರಿ; ಪಾಲಿಸದೇ ಇದ್ದರೆ ರೇಷನ್ ಕಾರ್ಡ್ ರದ್ದು!

Govt job vacancyಜಲಜೀವನ್ ಮಿಷನ್ ಅಡಿಯಲ್ಲಿ ಪ್ರತಿ ಪಂಚಾಯತ್ (Gram Panchayat) ಮಟ್ಟದಲ್ಲಿ ಐದು ಜನರನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಈ ಕುರಿತು ಸರ್ಕಾರದಿಂದ ಅಧಿಕೃತ ಮಾರ್ಗಸೂಚಿ ಹಾಗೂ ಆದೇಶ ಬಿಡುಗಡೆಯಾಗಿದೆ.

ಇದು ಕೇಂದ್ರ ಸರ್ಕಾರದ ಉದ್ಯೋಗವಾಗಿದ್ದು, ಖಾಯಂ ಉದ್ಯೋಗ (permanent job) ವಾಗಿದೆ. ಆದ್ದರಿಂದ ಗ್ರಾಮೀಣ ಭಾಗದ ಜನರು ಇದಕ್ಕೆ ಅರ್ಜಿ ಸಲ್ಲಿಸಿ ಉದ್ಯೋಗ ಪಡೆದುಕೊಳ್ಳಬಹುದಾಗಿದೆ. ಜಲಜೀವನ್ ಮಿಷನ್ ಅಡಿಯಲ್ಲಿ ಉದ್ಯೋಗ ಪಡೆಯಲು ಆನ್ಲೈನ್ ಇಲ್ಲವೇ ಆಪ್ಲೈನ್ನಲ್ಲೂ ಅರ್ಜಿ ಸಲ್ಲಿಸಬಹುದಾಗಿದೆ.

ರಾಜ್ಯದಲ್ಲಿ ಒಟ್ಟು 3130 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೊಳಾಯಿಗಾರ, ಎಲಕ್ಟ್ರಿಷಿಯನ್, ಪಂಪ್ ಆಪರೇಟರ್, ಮೋಟಾರ್ ಮ್ಯಾಕಾನಿಕ್, ಫಿಟ್ಟರ್, ಮೇಸ್ತಿಗಳ ಹುದ್ದೆಗೆ ಅರ್ಜಿ ಕರೆಯಲಾಗಿದೆ.

ರೇಷನ್ ಕಾರ್ಡ್ ನಂಬರ್ ಹಾಕಿ ಅನ್ನಭಾಗ್ಯ 5ನೇ ಕಂತಿನ ಹಣ ಬಂತಾ ಚೆಕ್ ಮಾಡಿಕೊಳ್ಳಿ

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು (needed documents)

ಆಧಾರ್ ಕಾರ್ಡ್
ವಿಳಾಸ ಪುರಾವೆ
ಆದಾಯ ಪ್ರಮಾಣ ಪತ್ರ
ಪಾನ್ ಕಾರ್ಡ್
ಮೊಬೈಲ್ ನಂಬರ್
ಇತ್ತಿಚಿನ ಭಾವಚಿತ್ರ
ಬ್ಯಾಂಕ್ ಪಾಸ್ಬುಕ್

ಸಿಗುವ ಸಂಬಳ ಎಷ್ಟು? (Salary)

ಎಲ್ಲ ಮನೆಗಳ ಜಲಸಂಪನ್ಮೂಲವನ್ನು ಕ್ರೋಢಿಕರಿಸಿ ಅರ್ಜಿ ಸಲ್ಲಿಸಿದಲ್ಲಿ ಪ್ರತಿ ತಿಂಗಳು 6 ಸಾವಿರ ರೂ. ವೇತನ ನೀಡಲಾಗುತ್ತದೆ. ಮುಂಬರುವ ದಿನಗಳಲ್ಲಿ ವೇತನ ಹೆಚ್ಚಿಗೆ ಆಗಬಹುದಾಗಿದೆ.

ಜಿಲ್ಲಾ ಪಂಚಾಯತ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಸೆಲೆಕ್ಟ್ ಆದ್ರೆ ಕೈತುಂಬಾ ಸಂಬಳ

ಅರ್ಜಿ ಸಲ್ಲಿಸುವ ವಿಧಾನ: (how to apply)

ಆಪ್ಲೈನ್ನಲ್ಲಿ ಅರ್ಜಿ ಸಲ್ಲಿಸುವವರು ಈಗ ನಾವು ತಿಳಿಸಿರುವ ಎಲ್ಲ ದಾಖಲೆಗಳೊಂದಿಗೆ ನಿಮ್ಮ ಗ್ರಾಮ ಪಂಚಾಯತ್ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳನ್ನು ಭೇಟಿಯಾಗಿ ಅರ್ಜಿ ಸಲ್ಲಿಸಬಹುದು.

ಆನ್ಲೈನ್ನಲ್ಲಿ ಅರ್ಜಿ (online application) ಸಲ್ಲಿಸುವವರು ಜಲ್ ಜೀವನ್ ಮಿಷನ್ ಯೋಜನೆಯ ಅಧಿಕೃತ ವೆಬ್ಸೈಟ್ಗೆ https://nwm.gov.in/ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

Recruitment of posts under Jaljeevan Mission

Our Whatsapp Channel is Live Now 👇

Whatsapp Channel

Related Stories