ಹಿರಿಯ ನಾಗರಿಕರಿಗೆ ಸಿಗಲಿದೆ ರಿಯಾಯಿತಿ ಬಸ್ ಪಾಸ್! ಕೂಡಲೇ ಅರ್ಜಿ ಸಲ್ಲಿಸಿ

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅಗತ್ಯ ಇರುವ ದಾಖಲೆಗಳನ್ನು ನೀಡಿ ರಿಯಾಯಿತಿ ದರದ ಬಸ್ ಪಾಸ್ (Bus Pass) ಪಡೆದುಕೊಳ್ಳಬಹುದು

60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ (senior citizens) ಕೆಲವು ಮೂಲಭೂತ ಸೌಲಭ್ಯಗಳನ್ನು ಸರ್ಕಾರ ಒದಗಿಸಿ ಕೊಡುತ್ತಿದೆ. ಅವುಗಳಲ್ಲಿ ಪಿಂಚಣಿ (pension) ಒದಗಿಸುವುದು ಹಾಗೂ ಬಸ್ಗಳಲ್ಲಿ ಪ್ರಯಾಣಿಸುವಾಗ ರಿಯಾಯಿತಿ ಟಿಕೆಟ್ (discount in ticket booking) ಪಡೆದುಕೊಳ್ಳಲು ಸಹಾಯ ಮಾಡುವುದು ಪ್ರಮುಖ ವಿಷಯಗಳಾಗಿವೆ.

ಹಿರಿಯ ನಾಗರಿಕರು ಹಾಗೂ ವಿಕಲಚೇತನರು (physically handicapted) ಬಸ್ಗಳಲ್ಲಿ ರಿಯಾಯಿತಿ ಟಿಕೆಟ್ ಪಡೆದು ಪ್ರಯಾಣಿಸಲು ಅಗತ್ಯ ಇರುವ ಬಸ್ ಪಾಸ್ ವಿತರಣೆ ಮಾಡಲಾಗುತ್ತಿದ್ದು ಆನ್ಲೈನ್ ಮೂಲಕ ಅಥವಾ ಹತ್ತಿರದ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು ಈ ಬಗ್ಗೆ ಇಲ್ಲಿಗೆ ಸಂಪೂರ್ಣ ಮಾಹಿತಿ.

ತೋಟಗಾರಿಕಾ ತರಬೇತಿಗೆ ಅರ್ಜಿ ಆಹ್ವಾನ; ಸಿಗಲಿದೆ 1,750 ರೂಪಾಯಿ ಶಿಷ್ಯವೇತನ!

Senior citizens will get discount bus pass, Apply immediately

ಯಾವ ಸಾರಿಗೆಗಳಲ್ಲಿ ಪ್ರಯಾಣಿಸಲು ಹಿರಿಯ ನಾಗರಿಕರಿಗೆ ರಿಯಾಯಿತಿ ಸಿಗಲಿದೆ?

ವಿಮಾನ ಟಿಕೆಟ್ ಬುಕಿಂಗ್ ನಲ್ಲಿ ರಿಯಾಯಿತಿ
ಟ್ರೈನ್ ಟಿಕೆಟ್ ಬುಕಿಂಗ್ ನಲ್ಲಿ ರಿಯಾಯಿತಿ
ಬಸ್ ಟಿಕೆಟ್ ಬುಕಿಂಗ್ ನಲ್ಲಿ ರಿಯಾಯಿತಿ
ಆದಾಯ ತೆರಿಗೆ ರಿಯಾಯಿತಿ

ಗ್ರಾಮ ಪಂಚಾಯತ್ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ! ಕೈ ತುಂಬಾ ಸಂಬಳ

BMTC Bus Passಹಿರಿಯ ನಾಗರಿಕರ ಬಸ್ ಪಾಸ್ ಪಡೆದುಕೊಳ್ಳಲು ಬೇಕಾಗಿರುವ ದಾಖಲೆಗಳು! (Documents needed to get discount bus pass)

ಆಧಾರ್ ಕಾರ್ಡ್ ಪ್ರತಿ
ಇತ್ತೀಚಿನ ಭಾವಚಿತ್ರ
ಹಿರಿಯ ನಾಗರಿಕರು ಎಂದು ದೃಢೀಕರಿಸುವ ಪ್ರಮಾಣ ಪತ್ರ
ಮೊಬೈಲ್ ಸಂಖ್ಯೆ

ಗೃಹಲಕ್ಷ್ಮಿ ಯೋಜನೆ ಹಣ ವರ್ಗಾವಣೆಗೆ ಸರ್ಕಾರ ಹೊಸ ತಂತ್ರ! ಮಹಿಳೆಯರಿಗೆ ಬಿಗ್ ರಿಲೀಫ್

ಬಸ್ ಪಾಸ್ ಪಡೆದುಕೊಳ್ಳಲು ಎಲ್ಲಿ ಅರ್ಜಿ ಸಲ್ಲಿಸಬಹುದು? 

ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಸೈಬರ್ ಸೆಂಟರ್ ಗೆ ಹೋಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅಗತ್ಯ ಇರುವ ದಾಖಲೆಗಳನ್ನು ನೀಡಿ ರಿಯಾಯಿತಿ ದರದ ಬಸ್ ಪಾಸ್ (Bus Pass) ಪಡೆದುಕೊಳ್ಳಬಹುದು.

ಇಲ್ಲಿದೆ ಸಿಹಿ ಸುದ್ದಿ! ಹೊಸ ರೇಷನ್ ಕಾರ್ಡ್ ವಿತರಣೆ ದಿನಾಂಕ ಘೋಷಿಸಿದ ಸರ್ಕಾರ

Senior citizens will get discount bus pass, Apply immediately

Related Stories