Karnataka NewsBangalore News

ಸರ್ಕಾರಿ ಕೆಲಸ, 10ನೇ ಕ್ಲಾಸ್ ಪಾಸ್ ಆಗಿದ್ರೆ ಸಾಕು! ಜಿಲ್ಲಾ ಕೋರ್ಟ್ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ

ರಾಜ್ಯ ಸರ್ಕಾರಿ ಹುದ್ದೆಯನ್ನು ಹುಡುಕುತ್ತಿದ್ದರೆ ತಕ್ಷಣವೇ ಈ ಹುದ್ದೆಗೆ ಅರ್ಜಿ ಸಲ್ಲಿಸಿ. ಕರ್ನಾಟಕ ರಾಜ್ಯದ ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಕೋರ್ಟ್ (shivamogga district court recruitment) ನಲ್ಲಿ ಖಾಲಿ ಇರುವ 33 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಜಿಲ್ಲಾ ಕೋರ್ಟ್ ಅಧಿಸೂಚನೆ ಹೊರಡಿಸಿದೆ

ಆಸಕ್ತ ಅಭ್ಯರ್ಥಿಗಳು ತಕ್ಷಣ ಅರ್ಜಿ ಸಲ್ಲಿಸಿ. ಈ ಹುದ್ದೆಯ ಬಗ್ಗೆ ಇಲ್ಲಿದೆ ಸಂಪೂರ್ಣ ವಿವರ.

Job

ಗೃಹಲಕ್ಷ್ಮಿ ಯೋಜನೆ ಅನರ್ಹರ ಪಟ್ಟಿ ಬಿಡುಗಡೆ; ಇವರಿಗೆ ಸಿಗೋಲ್ಲ 2,000 ರೂಪಾಯಿ

ಶಿವಮೊಗ್ಗ ಜಿಲ್ಲಾ ಕೋರ್ಟ್ ನಲ್ಲಿ ಖಾಲಿ ಇರುವ ಹುದ್ದೆಗಳು !

ಪ್ರೊಸೆಸ್ ಸರ್ವರ್- 5 ಹುದ್ದೆಗಳು
ಪಿಯೋನ್- 28 ಹುದ್ದೆಗಳು

ಅರ್ಜಿದಾರರ ಶಿಕ್ಷಣ ಮತ್ತು ವಯೋಮಿತಿ! (Qualification and age limit)

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಜನವರಿ 16, 2023ಕ್ಕೆ ಕನಿಷ್ಠ 18 ಹಾಗೂ ಗರಿಷ್ಠ 35 ವರ್ಷ ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಶಿವಮೊಗ್ಗ ಜಿಲ್ಲಾ ಕೋರ್ಟ್ ನೇಮಕಾತಿ ಅಧಿಸೂಚನೆ ಹೊರಡಿಸಿದೆ.

ಆದರೆ ಓ ಬಿ ಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಹಾಗೂ ಎಸ್ಸಿ ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಐದು ವರ್ಷ, PWD/ ವಿಧವಾ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುವುದು.

ಈ ಕೆಲಸ ಮಾಡಿ! ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಮಿಸ್ ಆಗದೆ ನಿಮ್ಮ ಖಾತೆಗೆ ಬರುತ್ತೆ

Govt jobsಅರ್ಜಿ ಶುಲ್ಕ; (application fees )

SC ST/ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸುವ ಅಗತ್ಯವಲ್ಲ ಇತರ ಅಭ್ಯರ್ಥಿಗಳು 200 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಡಿಸೆಂಬರ್ ತಿಂಗಳ ಅನ್ನಭಾಗ್ಯ ಯೋಜನೆ ಹಣ ಬಂದಿದೆಯೋ ಇಲ್ವೋ ಹೀಗೆ ಚೆಕ್ ಮಾಡಿ

ತಿಂಗಳ ವೇತನ! (Salary)

ಶಿವಮೊಗ್ಗ ಜಿಲ್ಲಾ ಕೋರ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗೆ ಪ್ರೊಸೆಸ್ ಸರ್ವರ್- ತಿಂಗಳಿಗೆ ರೂ. 19,950- 37,900
ಪಿಯೋನ್- ತಿಂಗಳಿಗೆ 17,000-28,950 ಸಂಬಳ ನೀಡಲಾಗುವುದು.

ಆಯ್ಕೆಯಾದ ಅಭ್ಯರ್ಥಿ ಶಿವಮೊಗ್ಗ ಜಿಲ್ಲಾ ಕೋರ್ಟ್ ನಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು. ಮೆರಿಟ್ ಲಿಸ್ಟ್ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (last date to apply) ಜನವರಿ 16 2023. ಅರ್ಜಿ ಶುಲ್ಕ ಪಾವತಿಸಲು ಜನವರಿ 17 2023 ಕೊನೆಯ ದಿನಾಂಕ.

ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು! ಸರ್ಕಾರ ಖಡಕ್ ವಾರ್ನಿಂಗ್; ತಕ್ಷಣ ಈ ಕೆಲಸ ಮಾಡಿ

ಅರ್ಜಿ ಸಲ್ಲಿಸುವುದು ಹೇಗೆ? (How to apply)

ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು https://recruitmenthck.kar.nic.in/district/shm/prs/home.php ಲಿಂಕ್ ಮೇಲೆ ಕ್ಲಿಕ್ ಮಾಡಿ ಸರಿಯಾದ ವಿವರಗಳನ್ನು ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆ ಪೂರ್ಣಗೊಳ್ಳಲು ಆನ್ಲೈನ್ (online) ಮೂಲಕವೇ ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ.

Shivamogga District Court Recruitment 2024, Apply for Govt Job

Kannada News Today

Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019

Related Stories