Karnataka NewsBangalore News

ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣೆಗೆ ರಾಜ್ಯ ಶಿಕ್ಷಣ ಇಲಾಖೆ ನಿರ್ಧಾರ!

ಕಳೆದ ಕೆಲವು ವರ್ಷಗಳ ಹಿಂದೆ ಸರ್ಕಾರಿ ಶಾಲೆಯಲ್ಲಿ ಓದುವ (government school students) ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಸೈಕಲ್ (free cycle for student) ನೀಡುವ ಉಪಕ್ರಮವನ್ನು ಆರಂಭಿಸಲಾಗಿತ್ತು

ಒಂದೆರಡು ವರ್ಷ ಸೈಕಲ್ ನೀಡಿ ನಂತರ ಈ ಯೋಜನೆಯನ್ನು ಸ್ಥಗಿತಗೊಳಿಸಲಾಗಿತ್ತು, ಆದರೆ ಈಗ ಮತ್ತೆ ಸರ್ಕಾರದ ಮುಂದೆ ವಿದ್ಯಾರ್ಥಿಗಳಿಗೆ ಅಗತ್ಯ ಇರುವ ಬೈಸಿಕಲ್ (Bicycle) ವಿತರಣೆ ಮಾಡುವ ಬಗ್ಗೆ ಚರ್ಚೆ ಎದುರಾಗಿದ್ದು ಈ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಿರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

State Education Department's decision to distribute free bicycles to school students

ಗೃಹಲಕ್ಷ್ಮಿ ಹಣ ಕೊನೆಗೂ ಸಿಗದೇ ಇದ್ರೆ, ನಿಮ್ಮ ಗಂಡನ ಖಾತೆಗೆ ಬರುವಂತೆ ಮಾಡಿಕೊಳ್ಳಿ!

ಸರ್ಕಾರಿ ಶಾಲೆಗಳಿಗೆ ಸಿಗಲಿದೆ ಲ್ಯಾಪ್ಟಾಪ್! (Free laptop for government schools)

 

ಡಿಜಿಟಲ್ ಶಿಕ್ಷಣವನ್ನ (digital education) ಸರ್ಕಾರಿ ಶಾಲೆಯ ಮಕ್ಕಳಿಗೂ ಕೂಡ ಒದಗಿಸಬೇಕು, ಕೇವಲ ಖಾಸಗಿ ಶಾಲೆಯಲ್ಲಿ ಮಾತ್ರವಲ್ಲದೆ ಸರ್ಕಾರಿ ಶಾಲೆಯಲ್ಲಿಯೂ ಕೂಡ ಕಂಪ್ಯೂಟರ್ ತರಬೇತಿ ನೀಡಬೇಕು ಎನ್ನುವ ಕಾರಣಕ್ಕೆ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಲ್ಯಾಪ್ಟಾಪ್ ವಿತರಣಾ ಕಾರ್ಯವನ್ನು ಕೂಡ ರಾಜ್ಯ ಸರ್ಕಾರದಲ್ಲಿ ಹಮ್ಮಿಕೊಳ್ಳಲಾಗಿದೆ, ಈ ಯೋಜನೆಯ ಮೂಲಕ ಈಗಾಗಲೇ ಸಾಕಷ್ಟು ಶಾಲೆಗಳಿಗೆ ಲ್ಯಾಪ್ಟಾಪ್ (Laptop) ನೀಡಲಾಗಿದೆ.

ಸರ್ಕಾರಿ ಶಾಲೆಗಳಿಗೆ ಉಚಿತ ಬೈಸಿಕಲ್! (Free Bicycle for government schools)

government school studentsಶಾಲಾ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ನೀಡುವ ಬಗ್ಗೆ ಚರ್ಚೆ ನಡೆಸಲಾಗಿದೆ, ಇನ್ನು ಸಾಕಷ್ಟು ಹಳ್ಳಿಗಳಲ್ಲಿ ಮಕ್ಕಳು ಸರ್ಕಾರಿ ಶಾಲೆಗೆ ಬರಲು ಬಹಳ ದೂರ ನಡೆದುಕೊಂಡು ಬರಬೇಕು, ಸರಿಯಾದ ಬಸ್ ವ್ಯವಸ್ಥೆ ಕೂಡ ಇರುವುದಿಲ್ಲ ಇಂತಹ ಮಕ್ಕಳಿಗೆ ಸರ್ಕಾರದಿಂದ ಮತ್ತೆ ಸೈಕಲ್ ವಿತರಣೆ ಆದರೆ ಹೆಚ್ಚು ಅನುಕೂಲವಾಗುತ್ತದೆ ಎಂದು ಸಚಿವರು ಆಗ್ರಹಪಡಿಸಿದ್ದಾರೆ.

2019 20ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಸೈಕಲ್ ಅನ್ನು ಉಚಿತವಾಗಿ ನೀಡುವ ಯೋಜನೆ ಆರಂಭವಾಗಿತ್ತು. ಆದರೆ ಈಗ ಯೋಜನೆಯ ಸ್ಥಗಿತಗೊಂಡಿದ್ದು, ಮತ್ತೆ ಈ ವರ್ಷ ಬೈಸಿಕಲ್ ಕೊಡುವ ಬಗ್ಗೆ ತೀರ್ಮಾನ ಕೈಗೊಳ್ಳುವುದು ಕಷ್ಟವಾಗಿದೆ ಈ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದಲ್ಲಿ ಶಾಲೆಗೆ ಹೋಗುವ ವಿದ್ಯಾರ್ಥಿಗಳಿಗೆ ಸೈಕಲ್ ಬದಲು (Free Bicycle) ವ್ಯವಸ್ಥೆ ಹಾಗೂ ಬಸ್ಸಿನಲ್ಲಿ ಉಚಿತವಾಗಿ (free bus) ಪ್ರಯಾಣಿಸುವ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

20,000 ಹೊಸ ಬಿಪಿಎಲ್ ಕಾರ್ಡ್ ವಿತರಣೆಗೆ ಗ್ರೀನ್ ಸಿಗ್ನಲ್; ನಿಮ್ಮ ಹೆಸರು ಇದೆಯಾ ನೋಡಿಕೊಳ್ಳಿ

ವಿದ್ಯಾರ್ಥಿಗಳಿಗೆ ಸಿಗಲಿದೆ ಸಾರಿಗೆ ಭತ್ಯೆ!

ಕೇಂದ್ರ ಸರ್ಕಾರದಿಂದ ಆರಂಭಿಸಲಾಗಿರುವ ಸಮಗ್ರ ಶಿಕ್ಷಣ ಯೋಜನೆಯ ಅಡಿಯಲ್ಲಿ ಈಗ ರಾಜ್ಯದಲ್ಲಿ ದೂರದ ಊರುಗಳಿಂದ ನಡೆದುಕೊಂಡ ಶಾಲೆಗೆ ಹೋಗುವ ಪರಿಸ್ಥಿತಿ ಇರುವ ವಿದ್ಯಾರ್ಥಿಗಳಿಗೆ ಪ್ರಯಾಣ ಭತ್ಯೆ ನೀಡಲು ಸರ್ಕಾರ ಮುಂದಾಗಿದೆ.

6 ತಿಂಗಳವರೆಗೆ ಪ್ರಯಾಣಿಸಲು 600ರೂ. ಗಳನ್ನು ಪ್ರತಿ ವಿದ್ಯಾರ್ಥಿಗಳಿಗೆ ಸಾರಿಗೆ ಭತ್ಯೆಯಾಗಿ ನೀಡಲು ತೀರ್ಮಾನಿಸಲಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವಿದ್ಯಾ ವಿಕಾಸ ಯೋಜನೆಯ ಅಡಿಯಲ್ಲಿ 1ರಿಂದ 10ನೇ ತರಗತಿಯವರೆಗೆ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಎರಡು ಜೊತೆ ಸಾಕ್ಸ್ ಗಳನ್ನು ಕೂಡ ಉಚಿತವಾಗಿ ಒದಗಿಸುವುದಾಗಿ ತಿಳಿಸಿದ್ದಾರೆ.

ಒಟ್ಟಿನಲ್ಲಿ ಈ ಬಾರಿ ಶಿಕ್ಷಣ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳನ್ನು ತರಲಾಗಿದ್ದು 2024ರ ವೇಳೆಗೆ ಈ ಎಲ್ಲಾ ಯೋಜನೆಯ ಪ್ರಯೋಜನಗಳು ಮಕ್ಕಳಿಗೆ ಲಭ್ಯವಾಗಲಿದೆ.

ಇಂಥವರ ಬಳಿ ಬಿಪಿಎಲ್ ಕಾರ್ಡ್ ಇದ್ರೂ ವೇಸ್ಟ್, ಇನ್ಮುಂದೆ ಸಿಗಲ್ಲ ಯಾವುದೇ ಯೋಜನೆ ಹಣ

State Education Department’s decision to distribute free bicycles to school students

Kannada News Today

Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019

Related Stories