Karnataka NewsBangalore News

SSLC, PUC ಮುಗಿಸಿದ ವಿದ್ಯಾರ್ಥಿಗಳಿಗೆ ಸಿಗುತ್ತೆ ಉಚಿತ ಲ್ಯಾಪ್ ಟಾಪ್! ಹೀಗೆ ಅರ್ಜಿ ಸಲ್ಲಿಸಿ

ದೇಶದಲ್ಲಿ ಯಾವುದನ್ನ ಜನರಿಗೆ ಉಚಿತವಾಗಿ ಕೊಡದೆ ಇದ್ದರೂ ಸಮಸ್ಯೆ ಇಲ್ಲ, ಆದರೆ ಶಿಕ್ಷಣ (education) ವನ್ನ ಉಚಿತವಾಗಿ ಕೊಟ್ಟರೆ ಆದೇಶದಲ್ಲಿ ಮಕ್ಕಳು ಅಭಿವೃದ್ಧಿ ಹೊಂದುತ್ತಾರೆ ಎಂದು ಹೇಳಲಾಗುತ್ತೆ. ಎಷ್ಟೋ ಜನ ಮಕ್ಕಳಿಗೆ ಕಲಿಯುವ ಆಸೆ ಇರುತ್ತದೆ, ಆದರೆ ಕಲಿಸುವ ಶಕ್ತಿ ತಂದೆ ತಾಯಿಯ ಬಳಿ ಇರುವುದಿಲ್ಲ.

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ (State government) ಶಾಲಾ ಮಕ್ಕಳಿಗೆ ಉಪಯೋಗವಾಗುವಂತಹ ಒಂದು ಯೋಜನೆಯನ್ನು ಜಾರಿಗೆ ತಂದಿದೆ, ಇದಕ್ಕೆ ಅರ್ಜಿ ಸಲ್ಲಿಸಿ ವಿದ್ಯಾರ್ಥಿಗಳು (students) ಉಚಿತವಾಗಿ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು

Through this scheme all the poor children will get a free laptop

ಪಿಂಚಣಿ ಪಡೆಯೋಕೆ ರೇಷನ್ ಕಾರ್ಡ್ ಲಿಂಕ್ ಮಾಡಬೇಕು; ಕಾರ್ಡ್ ಇಲ್ಲದವರಿಗೆ ಸಮಸ್ಯೆ

ಹಾಗಾದ್ರೆ ರಾಜ್ಯ ಸರ್ಕಾರದಿಂದ ಸಿಗುತ್ತಿರುವ ಆ ಸೌಲಭ್ಯ ಯಾವುದು ಯಾವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂಬ ಎಲ್ಲ ವಿಚಾರದ ಬಗ್ಗೆ ಈ ಲೇಖನದಲ್ಲಿ ಮಾಹಿತಿ ನೀಡಲಾಗಿದೆ.

ಸರ್ಕಾರ ಪರಿಶಿಷ್ಟ ಜಾತಿ (SC) ಹಾಗೂ ಪರಿಶಿಷ್ಟ ಪಂಗಡ (ST) ಮತ್ತು ಕೂಲಿ ಕಾರ್ಮಿಕ ಮಕ್ಕಳಿಗೆ ಈಗಾಗಲೇ ಉಚಿತ ಶಿಕ್ಷಣದ ಜೊತೆಗೆ ಉಚಿತ ಲ್ಯಾಪ್ಟಾಪ್ (free laptop) ಕೂಡ ವಿತರಣೆ ಮಾಡುತ್ತಿದೆ

ಇದರಿಂದ ಸಾಕಷ್ಟು ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕೂ ಕೂಡ ಅನುಕೂಲವಾಗಿದೆ, ಇದೆ ರೀತಿ ಈಗ ಇನ್ನಷ್ಟು ವಿದ್ಯಾರ್ಥಿಗಳಿಗೆ ಯೋಜನೆಯನ್ನು ವಿಸ್ತರಿಸಲು ಸರಕಾರ ನಿರ್ಧರಿಸಿದೆ

ಕಂಪ್ಯೂಟರ್ ಜ್ಞಾನ (computer knowledge) ಆರಂಭದಲ್ಲಿಯೇ ಮಕ್ಕಳಲ್ಲಿ ಇದ್ದರೆ ಅವರು ಮುಂದಿನ ದಿನಗಳಲ್ಲಿ ಇನ್ನಷ್ಟು ತಾಂತ್ರಿಕವಾಗಿ ಮುಂದುವರೆಯಲು ಸಾಧ್ಯವಿದೆ, ಹಾಗಾಗಿ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ.

ಸಿಹಿ ಸುದ್ದಿ! ಕೃಷಿ ಭಾಗ್ಯ ಯೋಜನೆಯ ಹಣ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನ

ರಾಜ್ಯದ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ! (Free laptop for government college student)

Free Laptop Scheme for Studentsರಾಜ್ಯದಲ್ಲಿ ವಾಸಿಸುವ ದುರ್ಬಲ ಕುಟುಂಬದವರು ಸಾಮಾಜಿಕವಾಗಿ, ಆರ್ಥಿಕವಾಗಿ, ಹಿಂದುಳಿದ ಕುಟುಂಬದ ವಿದ್ಯಾರ್ಥಿಗಳು ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಉಚಿತ ಲ್ಯಾಪ್ಟಾಪ್ ಪಡೆದುಕೊಳ್ಳಬಹುದಾಗಿದೆ.

ಉಚಿತ ಲ್ಯಾಪ್ಟಾಪ್ ಪಡೆದುಕೊಳ್ಳಲು ಬೇಕಾಗಿರುವ ದಾಖಲೆಗಳು (documents to get free laptop)

ವಿದ್ಯಾರ್ಥಿಯ ಆಧಾರ್ ಕಾರ್ಡ್

ಕಾಲೇಜು ಶುಲ್ಕ ಪಾವತಿಸಿದ ರಶೀದಿ

ಕಾಲೇಜಿನ ಐಡಿ ಕಾರ್ಡ್

ಮೊಬೈಲ್ ಸಂಖ್ಯೆ

ಕುಟುಂಬದ ಆದಾಯ ಪ್ರಮಾಣ ಪತ್ರ

ಈ ಮೇಲ್ ವಿಳಾಸ

ಇನ್ನೂ ಗ್ರಹಲಕ್ಷ್ಮಿ ಹಣ ಪಡೆಯದವರಿಗಾಗಿ ಹೊಸ ಮಾರ್ಗಸೂಚಿ ಪ್ರಕಟ! ಇಲ್ಲಿದೆ ಮಾಹಿತಿ

ಲ್ಯಾಪ್ಟಾಪ್ ಪಡೆದುಕೊಳ್ಳುವುದು ಹೇಗೆ? (How to get free laptop by government)

ಸರ್ಕಾರದಿಂದ ಉಚಿತವಾಗಿ ಸಿಗುತ್ತಿರುವ ಲ್ಯಾಪ್ಟಾಪ್ ಪಡೆದುಕೊಳ್ಳಲು ವಿದ್ಯಾರ್ಥಿಗಳು ಯಾವುದೇ ರೀತಿಯ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ, ನೀವು ಸರ್ಕಾರಿ ಕಾಲೇಜ್ (government college students) ನಲ್ಲಿ ವ್ಯಾಸಂಗ ಮಾಡುತ್ತಿದ್ದರೆ ಕಾಲೇಜು ಸೇರುವ ಹಂತದಲ್ಲಿಯೇ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್ (Free Laptop) ವಿತರಣೆ ಮಾಡಲಾಗುವುದು.

ಒಂದು ವೇಳೆ ನಿಮಗೆ ಉಚಿತ ಲ್ಯಾಪ್ಟಾಪ್ ಸಿಗದೇ ಇದ್ದಲ್ಲಿ ಆಗ ಸಂಬಂಧ ಪಟ್ಟ ಅಧಿಕಾರಿಗಳಿಗೆ ಅಂದರೆ ಶಿಕ್ಷಣ ಇಲಾಖೆಗೆ ದೂರು ಸಲ್ಲಿಸಬಹುದು. ರಾಜ್ಯ ಸರ್ಕಾರದ ಅತ್ಯುತ್ತಮ ಉಪಕ್ರಮಗಳಲ್ಲಿ ಒಂದಾಗಿರುವ ಉಚಿತ ಲ್ಯಾಪ್ಟಾಪ್ ವಿತರಣೆ ಆಯಾ ಕಾಲೇಜುಗಳಿಗೆ ಸೇರಿದ ವಿದ್ಯಾರ್ಥಿಗಳ ಕೈ ಸೇರಲಿದೆ. ಹಾಗಾಗಿ ಸರ್ಕಾರಿ ಕಾಲೇಜಿನಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳು ಸುಲಭವಾಗಿ ಉಚಿತ ಲ್ಯಾಪ್ಟಾಪ್ ಪಡೆಯಬಹುದಾಗಿದೆ.

ರೇಷನ್ ಕಾರ್ಡ್ ಅಕ್ರಮ ತಡೆಯಲು ಮಾಸ್ಟರ್ ಪ್ಲಾನ್! ಇಂತಹವರ ರೇಷನ್ ಕಾರ್ಡ್ ಕ್ಯಾನ್ಸಲ್

Students who have completed SSLC, PUC will get a free laptop

Our Whatsapp Channel is Live Now 👇

Whatsapp Channel

Related Stories