ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 35 ಸಾವಿರ ರೂಪಾಯಿಗಳ ಸ್ಕಾಲರ್ಶಿಪ್; ಇಂದೇ ಅಪ್ಲೈ ಮಾಡಿ

ದ್ವಿತೀಯ ಪಿಯುಸಿ (second PUC) ಡಿಪ್ಲೋಮಾ ಪದವಿ (diploma, degree) ಸ್ನಾತಕೋತ್ತರ ಪದವಿ ಪಡೆದ ವಿದ್ಯಾರ್ಥಿಗಳು ಸ್ಕಾಲರ್ಶಿಪ್ (scholarship) ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ.

ನೀವು ವಿದ್ಯಾರ್ಥಿಗಳಾಗಿದ್ದು (students) ನಿಮ್ಮ ಮುಂದಿನ ವಿದ್ಯಾಭ್ಯಾಸಕ್ಕೆ (Education) ಅನುಕೂಲವಾಗುವಂತೆ ಸ್ಕಾಲರ್ಶಿಪ್ (scholarship) ಪಡೆದುಕೊಳ್ಳಲು ಬಯಸಿದರೆ ಈ ಲೇಖನವನ್ನು ಸಂಪೂರ್ಣವಾಗಿ ಓದಿ ಯಾರಿಗೆ ಎಷ್ಟು ಸ್ಕಾಲರ್ಶಿಪ್ ಸಿಗಲಿದೆ ಹಾಗೂ ಅಪ್ಲೈ ಮಾಡುವ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ.

35 ಲೀಟರ್ ಗಟ್ಟಿ ಹಾಲು ಕೊಡುವ ಈ ಹೆಮ್ಮೆ ತಳಿ ಸಾಕಿದ್ರೆ ಗಳಿಸಬಹುದು ಲಕ್ಷ ಲಕ್ಷ ಆದಾಯ

ಪ್ರೈಸ್ ಮನಿ ಸ್ಕಾಲರ್ಶಿಪ್ 2023: (price money scholarship)

ಸಮಾಜ ಕಲ್ಯಾಣ ಇಲಾಖೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ (SC / ST students) ಸ್ಕಾಲರ್ಶಿಪ್ ಹಣವನ್ನು ನೀಡಲಿದೆ. ವಿದ್ಯಾರ್ಥಿಗಳು 35,000ಗಳವರೆಗೆ ಸ್ಕಾಲರ್ಶಿಪ್ ಪಡೆಯಬಹುದು.

The central government brought a new scholarship scheme for students

ದ್ವಿತೀಯ ಪಿಯುಸಿ (second PUC) ಡಿಪ್ಲೋಮಾ ಪದವಿ (diploma, degree) ಸ್ನಾತಕೋತ್ತರ ಪದವಿ ಪಡೆದ ವಿದ್ಯಾರ್ಥಿಗಳು ಸ್ಕಾಲರ್ಶಿಪ್ (scholarship) ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ.

ನವರಾತ್ರಿ ಹಬ್ಬಕ್ಕೆ ಗೃಹಲಕ್ಷ್ಮಿ 2ನೇ ಕಂತು ಬಿಡುಗಡೆ! ಇನ್ನೂ ಹಣ ಬರದವರಿಗೆ ಸಿಗುತ್ತೆ ಎರಡೂ ಕಂತು

ಯಾರಿಗೆ ಎಷ್ಟು ಸ್ಕಾಲರ್ಶಿಪ್ ಸಿಗಲಿದೆ:

ಪ್ರಥಮ ದರ್ಜೆಯಲ್ಲಿ ದ್ವಿತೀಯ ಪಿಯುಸಿ, ಮೂರು ವರ್ಷದ ಡಿಪ್ಲೋಮೋ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ 20,000 ರೂ. ಪದವಿ ಮೂರು ವರ್ಷ ಮುಗಿಸಿದ ವಿದ್ಯಾರ್ಥಿಗಳಿಗೆ 25,000 ರೂ. ಸ್ನಾತಕೋತ್ತರ ಪದವಿ ಪಡೆದ ವಿದ್ಯಾರ್ಥಿಗಳಿಗೆ 35,000 ರೂ. ಸಿಗಲಿವೆ.

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:

Education scholarshipಯಾವ ತರಗತಿ ಮುಗಿಸಿದ್ದೀರೋ, ಆ ತರಗತಿಯ ಮಾರ್ಕ್ಸ್ ಕಾರ್ಡ್
ಆದಾಯ ಪ್ರಮಾಣ ಪತ್ರ (Income Certificate)
ಜಾತಿ ಪ್ರಮಾಣ ಪತ್ರ (Caste Certificate)
ಫೋಟೋಗಳು
ಆಧಾರ್ ಕಾರ್ಡ್ (Aadhaar Card)
ಮೊಬೈಲ್ ನಂಬರ್ (Mobile Number)

ಗೃಹಲಕ್ಷ್ಮಿ 2ನೇ ಕಂತಿನ ಹಣ ಮೊದಲು ಈ ಜಿಲ್ಲೆಗಳಿಗೆ ಮಾತ್ರ ಬಿಡುಗಡೆ! ಇಲ್ಲಿದೆ ಜಿಲ್ಲಾವಾರು ಪಟ್ಟಿ

ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳು:

ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ

ಪ್ರೈಸ್ ಮನಿ ಸ್ಕಾಲರ್ಶಿಪ್ ಪಡೆದುಕೊಳ್ಳಲು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಹೀಗೆ ಅರ್ಜಿ ಸಲ್ಲಿಸುವಾಗ ಅರ್ಜಿಯಲ್ಲಿ ಹಲವು ಕಾಲೇಜ್ ಗಳ ಹೆಸರು ಇರುತ್ತದೆ. ಒಂದು ವೇಳೆ ನೀವು ಓದುತ್ತಿರುವ ಕಾಲೇಜಿನ ಹೆಸರು ತೋರಿಸದೆ ಇದ್ದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಪರಿಶಿಷ್ಟ ಪಂಗಡದ ಕಲ್ಯಾಣ ಇಲಾಖೆಯ ಅಧಿಕಾರಿ ಕಚೇರಿಯಲ್ಲಿ ಮಾಹಿತಿ ನೀಡಿ, ನಿಮ್ಮ ಕಾಲೇಜ್ ಹೆಸರು ಲಿಸ್ಟ್ ನಲ್ಲಿ ಸೇರುವಂತೆ ಮಾಡಿ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 31 2023. ಅರ್ಜಿ ಸಲ್ಲಿಸಲು https://swdservices.karnataka.gov.in/SWPRIZEMONEY/WebPages/validation.aspx ಈ ಲಿಂಕ್ ಕ್ಲಿಕ್ ಮಾಡಿ.

Such students will get a scholarship of 35 thousand rupees

Related Stories