ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ ವರ್ಷಕ್ಕೆ 80,000 ಸ್ಕಾಲರ್ಶಿಪ್! ಇಂದೇ ಅರ್ಜಿ ಸಲ್ಲಿಸಿ

ಸ್ವಾಮಿ ವಿವೇಕಾನಂದ ಎಜುಕೇಶನ್ ಫೌಂಡೇಶನ್ 202324ನೇ ಸಾಲಿನ ಸ್ಕಾಲರ್ಶಿಪ್ ಗೆ (Education scholarship) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಅನುಕೂಲವಾಗುವಂತೆ ಸ್ಕಾಲರ್ಶಿಪ್ (scholarship) ಗಳು ಲಭ್ಯವಾದರೆ ಅವರ ಶಾಲಾ ಫೀಸ್ ಹಾಗೂ ಮತ್ತಿತರ ಖರ್ಚುಗಳಿಗೆ ಅನುಕೂಲವಾಗುತ್ತದೆ.

ಅದರಲ್ಲೂ ಪ್ರತಿಭಾವಂತ ಬಡ ವಿದ್ಯಾರ್ಥಿಗಳು (students) ಕಲಿಯುವುದರಲ್ಲಿ ಬಹಳ ಮುಂದೆ ಇರುತ್ತಾರೆ ಆದರೆ ಹಣದ ಕೊರತೆಯಿಂದಾಗಿ ವಿದ್ಯಾಭ್ಯಾಸ (Education)  ಮುಂದುವರಿಸಲು ಸಾಧ್ಯವಾಗುವುದಿಲ್ಲ.

ಇಂತಹ ಸಂದರ್ಭದಲ್ಲಿ ಕೆಲವು ಕಂಪನಿಗಳು ನೀಡುವ ವಿದ್ಯಾರ್ಥಿ ವೇತನಗಳು ಸಹಾಯವಾಗಲಿದೆ.

ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ ವರ್ಷಕ್ಕೆ 80,000 ಸ್ಕಾಲರ್ಶಿಪ್! ಇಂದೇ ಅರ್ಜಿ ಸಲ್ಲಿಸಿ - Kannada News

ಇಂತಹ ಗೃಹಲಕ್ಷ್ಮಿಯರಿಗೆ ಸಿಗಲಿದೆ 6,000 ರೂಪಾಯಿ, ಇನ್ನು 2 ಸಾವಿರ ಬಂದಿಲ್ಲ ಅನ್ನೋ ಚಿಂತೆ ಬೇಡ

ಸ್ವಾಮಿ ವಿವೇಕಾನಂದ ಸ್ಕಾಲರ್ಶಿಪ್! (Swami Vivekananda education foundation scholarship 2023- 24)

ಸ್ವಾಮಿ ವಿವೇಕಾನಂದ ಎಜುಕೇಶನ್ ಫೌಂಡೇಶನ್ 202324ನೇ ಸಾಲಿನ ಸ್ಕಾಲರ್ಶಿಪ್ ಗೆ (Education scholarship) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಸ್ಕಾಲರ್ಶಿಪ್ ಪಡೆದುಕೊಳ್ಳಲು ಯಾರು ಅರ್ಹರು ಯಾವೆಲ್ಲಾ ದಾಖಲೆಗಳು ಬೇಕಾಗುತ್ತವೆ ಎಂಬ ಎಲ್ಲಾ ವಿವರಗಳನ್ನು ಈ ಲೇಖನದಲ್ಲಿ ಕೊಡಲಾಗಿದೆ ಮುಂದೆ ಓದಿ.

ಇಂಥವರಿಗೆ ಸಿಗಲಿದೆ ವಿವೇಕಾನಂದ ಸ್ಕಾಲರ್ಶಿಪ್!

Education scholarshipವೃತ್ತಿಪರ ಕೋರ್ಸ್ ಗಳು, (professional courses) ಇಂಜಿನಿಯರಿಂಗ್ ಮೆಡಿಕಲ್ ಆರ್ಕಿಟೆಕ್ಟ್ ಇನ್ನು ಮುಂತಾದ ಉನ್ನತ ಶಿಕ್ಷಣ ಪಡೆಯಲು ಬಯಸುವವರು ಸ್ವಾಮಿ ವಿವೇಕಾನಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.

ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಅಂಡರ್ ಗ್ರಾಜುಯೇಟ್ (under graduate students) (ಬಿ ಎ ಬಿಕಾಂ ಬಿಎಸ್ಸಿ etc) ಮಾಡುವ ವಿದ್ಯಾರ್ಥಿಗಳು ಕೂಡ ಈ ವಿದ್ಯಾರ್ಥಿ ವೇತನ ಪಡೆದುಕೊಳ್ಳಲು ಅರ್ಹರು.

ಹೊಸ ರೇಷನ್ ಕಾರ್ಡ್ ಪಡೆಯೋಕೆ ಹೀಗೆ ಮಾಡಿ; ಹೊರಬಿತ್ತು ಸರ್ಕಾರದ ಅಧಿಕೃತ ಆದೇಶ

ಸ್ವಾಮಿ ವಿವೇಕಾನಂದ ವಿದ್ಯಾರ್ಥಿ ವೇತನ ಪಡೆದುಕೊಳ್ಳುವ ದ್ವಿತೀಯ ಪಿಯುಸಿ ತರಗತಿಯಲ್ಲಿ ಕನಿಷ್ಠ 7.5 CGPA ಅಥವಾ ಶೇಕಡ.75 ಕ್ಕಿಂತ ಅಧಿಕ ಅಂಕಗಳನ್ನು ಪಡೆದಿರಬೇಕಾಗಿರುವುದು ಕಡ್ಡಾಯ.

ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ಆರು ಲಕ್ಷ ರೂಪಾಯಿ ಮೀರಿರಬಾರದು. ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ ಪಡೆದುಕೊಳ್ಳಲು ಅರ್ಹರಾಗಿದ್ದರೆ ನೇರವಾಗಿ ಅವರು ಅಧ್ಯಯನ ಮಾಡುತ್ತಿರುವ ಶಿಕ್ಷಣ ಸಂಸ್ಥೆಯ ಖಾತೆಗೆ (Bank Account) ಹಣವನ್ನು ಜಮಾ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು!

Education scholarshipಸ್ವಾಮಿ ವಿವೇಕಾನಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಅಧ್ಯಯನ ಮುಗಿಸಿರುವ ಸಂಸ್ಥೆಯಿಂದ ಅಧಿಕೃತ ಪ್ರಮಾಣ ಪತ್ರ ನೀಡಬೇಕು. ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಹೊಂದಿರಬೇಕು. ಯಾವ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಯನ ಮಾಡುತ್ತಿದ್ದೇವೆ ಎನ್ನುವ ಪ್ರವೇಶ ರಶೀದಿ ನೀಡಬೇಕು.

ಹಸು ಕುರಿ ಮೇಕೆ ಸಾಕುವವರಿಗೆ ಸರ್ಕಾರದಿಂದ ಸಿಗಲಿದೆ 3 ಲಕ್ಷ ಸಹಾಯಧನ! ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು https://www.swamidayanand.org/india-scholarship-2023-24 ಈ ಲಿಂಕ್ ಕ್ಲಿಕ್ ಮಾಡಿ ಇದರಲ್ಲಿ ಕೇಳಲಾಗಿರುವ ಮಾಹಿತಿಯನ್ನು ನೀಡಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 31 2023.

ಯಾವ ಕೋರ್ಸ್ ಗಳಿಗೆ ಎಷ್ಟು ವಿದ್ಯಾರ್ಥಿ ವೇತನ ನೀಡಲಾಗುತ್ತದೆ?

JEE ಮತ್ತು ನೀಟ್ ನಲ್ಲಿ ಪಡೆದ ರಾಂಕ್ ಆಧಾರದ ಮೇಲೆ ಸ್ಕಾಲರ್ಶಿಪ್ ನೀಡಲಾಗುತ್ತದೆ. ವೃತ್ತಿಪರ ಕೋರ್ಸ್ ಗಳಿಗೆ ನಾಲ್ಕು ವರ್ಷಕ್ಕೆ 80,000, ಇತರ ಅಂಡರ್ ಗ್ರಾಜುಯೇಷನ್ ಶಿಕ್ಷಣಕ್ಕೆ ವರ್ಷಕ್ಕೆ 10 ಸಾವಿರ ರೂಪಾಯಿಗಳನ್ನು ಸ್ಕಾಲರ್ಶಿಪ್ ಆಗಿ ಪಡೆದುಕೊಳ್ಳಬಹುದು.

Such students will get a scholarship of 80,000 per year, Apply today

Follow us On

FaceBook Google News

Such students will get a scholarship of 80,000 per year, Apply today