ಫ್ರೀ ಬಸ್! ಶಕ್ತಿ ಯೋಜನೆ ಕುರಿತು ಮಹತ್ವದ ನಿರ್ಧಾರ, ಹಣ ಕಟ್ಟಿ ಪ್ರಯಾಣ ಮಾಡುವಂತೆ ಆದೇಶ

ರಾಜ್ಯ ಸರ್ಕಾರವು ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕಾಗಿ ಶಕ್ತಿ ಸ್ಮಾರ್ಟ್ ಕಾರ್ಡ್ (Shakti Smart Card) ಅನ್ನು ಘೋಷಿಸಿದೆ. ಇನ್ನು ಮುಂದೆ ಮಹಿಳೆಯರು ಆಧಾರ್ ಕಾರ್ಡ್ ಬದಲಿಗೆ ಶಕ್ತಿ ಸ್ಮಾರ್ಟ್ ಕಾರ್ಡ್ (Shakti Smart Card) ಅನ್ನು ತೋರಿಸುವ ಮೂಲಕ ಉಚಿತ ಬಸ್ ಪ್ರಯಾಣ ಲಾಭವನ್ನು ಪಡೆಯಬಹುದಾಗಿದೆ.

ಮೇ 10 ರಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಮತಗಳನ್ನು ಪಡೆಯುವ ಮೂಲಕ ವಿಜೇತರಾಗಿ ರಾಜ್ಯದಲ್ಲಿ ತಮ್ಮ ಅಧಿಕಾರವನ್ನು ಸ್ಥಾಪಿಸುವಲ್ಲಿ ಯಶಸ್ವಿಯಾಗಿದೆ. ಇನ್ನು ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ರಾಜ್ಯದ ಜನರಿಗಾಗಿ ಐದು ಗ್ಯಾರೆಂಟಿ ಯೋಜನೆಗಳನ್ನು (Govt Scheme) ಜಾರಿಗೆ ತರುವುದಾಗಿ ಬರವಸೆ ನೀಡಿತ್ತು.

ಇನ್ನು ಅದರಂತೆ ಇದೀಗ ಐದು ಗ್ಯಾರೆಂಟಿ ಯೋಜನೆಗಳಲ್ಲಿ ನಾಲ್ಕು ಯೋಜನೆಗಳನ್ನು ಜಾರಿಗೆ ತರುವ ಮೂಲಕ ರಾಜ್ಯದ ಜನರಿಗೆ ಸಿಹಿ ಸುದ್ದಿಯನ್ನು ನೀಡಿದೆ. ಇನ್ನು ಐದು ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಗೆ (Shakti Scheme) ಕಾಂಗ್ರೆಸ್ ಪಕ್ಷ ಮೊದಲು ಚಾಲನೆ ನೀಡಿತ್ತು.

ಹೌದು, ಜೂನ್ 11 ರಂದು ಶಕ್ತಿ ಯೋಜನೆಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡುವ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಘೋಷಿಸಿದ್ದರು. ಇನ್ನು ಈ ಯೋಜನೆಯ ಚಾಲನೆಯ ದಿನದಿಂದ ರಾಜ್ಯದ ಮಹಿಳೆಯರು ರಾಜ್ಯದ ಎಲ್ಲೆಡೆ ಉಚಿತವಾಗಿ ಪ್ರಯಾಣದ ಲಾಭವನ್ನು (Free Bus Facility) ಅನುಭವಿಸುತ್ತಿದ್ದಾರೆ.

ಫ್ರೀ ಬಸ್! ಶಕ್ತಿ ಯೋಜನೆ ಕುರಿತು ಮಹತ್ವದ ನಿರ್ಧಾರ, ಹಣ ಕಟ್ಟಿ ಪ್ರಯಾಣ ಮಾಡುವಂತೆ ಆದೇಶ - Kannada News

ಬ್ಯಾಂಕ್ ಖಾತೆ ಇಲ್ಲದೆ ಇದ್ರೂ ಗೃಹಲಕ್ಷ್ಮಿ ಯೋಜನೆ ಹಣ ಸಿಗುತ್ತಾ? ಗುಡ್ ನ್ಯೂಸ್ ನೀಡಿದ ಸರ್ಕಾರ

ಇನ್ನು ಯಾವುದೇ ಶುಲ್ಕ ಪಾವತಿಸಿದೆ ಕೇವಲ ತಮ್ಮ ಬಳಿ ಇರುವ ಆಧಾರ್ ಕಾರ್ಡ್ (Aadhaar Card) ಅಥವಾ ಇನ್ನಿತರ ಯಾವುದೇ ಐಡೆಂಟಿಟಿ ಕಾರ್ಡ್ ಅನ್ನು ನೀಡುವ ಮೂಲಕ ಉಚಿತವಾಗಿ ಮಹಿಳೆಯರು ಬಸ್ ಪ್ರಯಾಣ ಮಾಡುವ ಲಾಭವನ್ನು ರಾಜ್ಯ ಸರ್ಕಾರ ಕಲ್ಪಿಸಿ ಕೊಟ್ಟಿದೆ.

ಇನ್ನು ಮಹಿಳೆಯರ ಆರ್ಥಿಕ ಪರಿಸ್ಥಿತಿ ಸ್ಥಿರಗೊಳಿಸುವ ಸಲುವಾಗಿ ಚಾಲನೆಗೆ ತಂದ ಈ ಯೋಜನೆಗೆ ಇದೀಗ ರಾಜ್ಯದ ಜನರಿಂದ ಸಹ ಸಾಕಷ್ಟು ಪಾಸಿಟಿವ್ ರೆಸ್ಪಾನ್ಸ್ ದೊರಕಿದೆ. ಇನ್ನು ಇದೀಗ ರಾಜ್ಯ ಸರ್ಕಾರದಿಂದ ಶಕ್ತಿ ಯೋಜನೆಯ ಕುರಿತು ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಇಷ್ಟು ದಿನ ಮಹಿಳೆಯರು ತಮ್ಮ ಆಧಾರ್ ಕಾರ್ಡ್ ನೀಡುವ ಮೂಲಕ ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣ ನಡೆಸುತ್ತಿದ್ದರು. ಆದರೆ ಇನ್ನು ಮುಂದೆ ಆಧಾರ್ ಕಾರ್ಡ್ ನೀಡುವ ಅಗತ್ಯ ಇರುವುದಿಲ್ಲ ಎನ್ನಲಾಗುತ್ತಿದೆ. ಹೌದು, ಇದೀಗ ರಾಜ್ಯ ಸರ್ಕಾರವು ಶಕ್ತಿ ಯೋಜನೆಯ ಕೆಲವು ನಿಯಮಗಳಲ್ಲಿ ಬದಲಾವಣೆಗಳನ್ನು ಮಾಡಿದೆ.

ಹಳೆ ಬಾಡಿಗೆದಾರ 200 ಯೂನಿಟ್ ಗಿಂತ ಹೆಚ್ಚಿಗೆ ವಿದ್ಯುತ್ ಬಳಸಿದ್ದರೆ ಹೊಸ ಬಾಡಿಗೆದಾರನಿಗೆ ಫ್ರೀ ವಿದ್ಯುತ್ ಸಿಗುತ್ತಾ?

Shakti yojaneಇದೀಗ ರಾಜ್ಯ ಸರ್ಕಾರವು ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕಾಗಿ ಶಕ್ತಿ ಸ್ಮಾರ್ಟ್ ಕಾರ್ಡ್ (Shakti Smart Card) ಅನ್ನು ಘೋಷಿಸಿದೆ. ಇನ್ನು ಮುಂದೆ ಮಹಿಳೆಯರು ಆಧಾರ್ ಕಾರ್ಡ್ ಬದಲಿಗೆ ಶಕ್ತಿ ಸ್ಮಾರ್ಟ್ ಕಾರ್ಡ್ (Shakti Smart Card) ಅನ್ನು ತೋರಿಸುವ ಮೂಲಕ ಉಚಿತ ಬಸ್ ಪ್ರಯಾಣ ಲಾಭವನ್ನು ಪಡೆಯಬಹುದಾಗಿದೆ.

ಇನ್ನು ಈ ಬಗ್ಗೆ ಸರ್ಕಾರವು ಸಾಕಷ್ಟು ಯೋಚಿಸಿ ಈ ನಿರ್ಧಾರಕ್ಕೆ ಬಂದಿದೆ. ಇನ್ನು ಈ ಸ್ಮಾರ್ಟ್ ಕಾರ್ಡ್ ಪಡೆಯಲು ಮಹಿಳಾ ಫಲಾನುಭವಿಗಳು ಕೊಂಚ ಶುಲ್ಕವನ್ನು ಸಹ ಪಾವತಿಸಬೇಕಾಗುತ್ತದೆ.

ಮೆಸೇಜ್ ಬಂದಿದ್ದರು ಗೃಹಲಕ್ಷ್ಮಿ ಯೋಜನೆ ಹಣ ಬರದೇ ಇರೋದಕ್ಕೆ ಅಸಲಿ ಕಾರಣ ತಿಳಿಸಿದ ಲಕ್ಷ್ಮೀ ಹೆಬ್ಬಾಳ್ಕರ್

ಹೌದು, 14.16 ರೂಗಳನ್ನು ಪಾವತಿಸುವ ಮೂಲಕ ಸ್ಮಾರ್ಟ್ ಕಾರ್ಡ್ ಅನ್ನು ಪಡೆಯಬಹುದಾಗಿದೆ. ಶಕ್ತಿ ಸ್ಮಾರ್ಟ್ ಕಾರ್ಡ್ (Shakti Smart Card) ಗಳಿಗೆ ಅರ್ಜಿಗಳನ್ನು ಶೀಘ್ರದಲ್ಲೇ ಸರ್ಕಾರ ಬಿಡುಗಡೆ ಮಾಡಲಿದೆ.

ನಿಮ್ಮ ಹತ್ತಿರದ ಕರ್ನಾಟಕ ಒನ್, ಬಾಪೂಜಿ ಕೇಂದ್ರ, ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ಮಹಿಳಾ ಫಲಾನುಭವಿಗಳು ಶಕ್ತಿ ಸ್ಮಾರ್ಟ್ ಕಾರ್ಡ್ (Shakti Smart Card) ಅನ್ನು ಪಡೆಯಬಹುದಾಗಿದೆ.

The government has taken an important decision on the Shakti scheme Free Bus Facility

Follow us On

FaceBook Google News

The government has taken an important decision on the Shakti scheme Free Bus Facility