Karnataka NewsBangalore News

ರೇಷನ್ ಕಾರ್ಡ್ ಅರ್ಜಿಗೆ ಈ ದಾಖಲೆಗಳು ಕಡ್ಡಾಯ; ಕೆಲವೇ ದಿನಗಳು ಮಾತ್ರ ಅವಕಾಶ

ರೇಷನ್ ಕಾರ್ಡ್ (ration card) ಪ್ರಮುಖ ದಾಖಲೆ ಆಗಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಕೂಡ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಕಾಯುತ್ತಿದ್ದಾರೆ. ರಾಜ್ಯ ಸರ್ಕಾರ ಇದರ ಬಗ್ಗೆ ಮಾಹಿತಿಯನ್ನು ನೀಡಿದ್ದು ಕಳೆದ ಮೂರು ವರ್ಷಗಳ ಅವಧಿಯಲ್ಲಿ ರೇಷನ್ ಕಾರ್ಡ್ ವಿತರಣೆ (ration card distribution) ಆಗದೆ ಇದ್ದರೂ ಕೂಡ ಈಗ ನಾವು ರೇಷನ್ ಕಾರ್ಡ್ ವಿತರಣೆ ಮಾಡುವುದರ ಮೂಲಕ ಫಲಾನುಭವಿಗಳಿಗೆ ಅಗತ್ಯ ಇರುವ ಸೌಕರ್ಯ ಕಲ್ಪಿಸಿ ಕೊಡುತ್ತಿದ್ದೇವೆ ಎಂದು ಸಚಿವ ಕೆಎಚ್ ಮುನಿಯಪ್ಪ ಅವರು ತಿಳಿಸಿದ್ದಾರೆ.

ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್! ಇಂತಹವರಿಗೆ ಉಚಿತ ಕರೆಂಟ್ ಸೌಲಭ್ಯ ಸಿಗೋದಿಲ್ಲ

Ration Card

ರಾಜ್ಯ ಸರ್ಕಾರ ರೇಷನ್ ಕಾರ್ಡ್ ವಿತರಣೆಗೆ ದಿನಾಂಕ ಫಿಕ್ಸ್ ಮಾಡಿದೆ!

ಈಗಾಗಲೇ ಅರ್ಜಿಯನ್ನು ಸಲ್ಲಿಸಿರುವವರಿಗೆ ಬಿಪಿಎಲ್ (BPL Ration card) ಅಥವಾ ಎಪಿಎಲ್ (APL Card) ಕಾರ್ಡ್ ಎಂದು ವರ್ಗಾವಣೆ ಮಾಡಿ ಅವರ ಅರ್ಜಿಗಳನ್ನ ಪರಿಶೀಲನೆ ಮಾಡಿ ಏಪ್ರಿಲ್ ಒಂದರಿಂದ ಹೊಸ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಸರ್ಕಾರ ಭರವಸೆ ನೀಡಿದೆ.

ಇದರ ಜೊತೆ ಜೊತೆಯಲ್ಲೇ ನೀವು ಹೊಸದಾಗಿ ರೇಷನ್ ಕಾರ್ಡ್ ಪಡೆದುಕೊಳ್ಳಲು ಬಯಸಿದರೆ ಅರ್ಜಿ ಸಲ್ಲಿಸಲು ಕೂಡ ಅವಕಾಶ ಇದೆ. ಹೊಸದಾಗಿ ಮದುವೆಯಾಗಿ ಪ್ರತ್ಯೇಕ ಸಂಸಾರ ಆರಂಭಿಸುವವರು ಅಥವಾ ಈಗಾಗಲೇ ಇರುವ ಕುಟುಂಬದಿಂದ ದೂರಾಗಿ ಸ್ವತಂತ್ರವಾಗಿ ಬಯಸುವ ಗಂಡ ಹೆಂಡತಿ ಹೊಸ ಪಡಿತರ ಚೀಟಿ ಪಡೆದುಕೊಳ್ಳಲು ಅರ್ಜಿ ಸಲ್ಲಿಸಬಹುದು.

ಈ ಜಿಲ್ಲೆಯ ರೈತರಿಗೆ ಉಚಿತ ಭೂಮಿ ಹಂಚಿಕೆ ಮತ್ತು ಹಕ್ಕು ಪತ್ರ ವಿತರಣೆ; ಇಲ್ಲಿದೆ ಮಾಹಿತಿ

ಪಡಿತರ ಚೀಟಿ ಪಡೆದುಕೊಳ್ಳಲು ಬೇಕಾಗಿರುವ ದಾಖಲೆಗಳು! (Documents)

ಮುಖ್ಯವಾಗಿ ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ವಿವರ ಬೇಕು

ಒಂದು ವರ್ಷಕ್ಕಿಂತ ಕೆಳಗಿನ ಮಗು ಇದ್ರೆ ಜನನ ಪ್ರಮಾಣ ಪತ್ರ ಬೇಕು

ಎಲ್ಲರ ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು.

ಮನೆಯ ಯಜಮಾನನ ಆದಾಯ ಪ್ರಮಾಣ ಪತ್ರ ನೀಡಬೇಕು.

ಇಷ್ಟು ಪ್ರಮುಖ ದಾಖಲೆಗಳಾಗಿದ್ದು ಯಾವುದೇ ಕಾರಣಕ್ಕೂ ಮಿಸ್ ಮಾಡಿಕೊಳ್ಳದೆ ಇವುಗಳ ಒರಿಜಿನಲ್ ಮತ್ತು ಡೂಪ್ಲಿಕೇಟ್ ಕಾಪಿ ಸಿದ್ದಪಡಿಸಿ ಇಟ್ಟುಕೊಳ್ಳಿ. ಏಪ್ರಿಲ್ ಒಂದರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ.

ಈ 3 ದಾಖಲೆಗಳನ್ನು ಕೊಟ್ಟು ಪೆಂಡಿಂಗ್ ಗೃಹಲಕ್ಷ್ಮಿ ಹಣ ಪಡೆಯಿರಿ! ಹೊಸ ಅಪ್ಡೇಟ್

BPL Ration Cardಅರ್ಜಿ ಸಲ್ಲಿಸುವುದು ಹೇಗೆ?

ಹೊಸದಾಗಿ ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಪಡೆದುಕೊಳ್ಳಲು ನೀವು ಬಯಸಿದರೆ, ಹತ್ತಿರದ ಗ್ರಾಮ ಒನ್, ಬೆಂಗಳೂರು ಒನ್, ಬಾಪೂಜಿ ಕೇಂದ್ರ ಮೊದಲಾದ ಸೇವ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.

ಏಪ್ರಿಲ್ 1ರಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಆರಂಭ! ಆದ್ರೆ ಈ ದಾಖಲೆಗಳು ಕಡ್ಡಾಯ

ಇನ್ನು ಆನ್ಲೈನ್ ನಲ್ಲಿಯೂ ಅರ್ಜಿ ಸಲ್ಲಿಸಬಹುದು ಎನ್ನುವ ಮಾಹಿತಿ ನಿಮಗೂ ಸಿಕ್ಕಿರಬಹುದು. ಆದರೆ ಸರ್ವ ಸಮಸ್ಯೆಯಿಂದಾಗಿ ಎಲ್ಲಾ ಕಡೆ ಆನ್ಲೈನ್ ಪೋರ್ಟಲ್ ಓಪನ್ ಆಗುವುದಿಲ್ಲ. ಹಾಗೂ ರೇಷನ್ ಕಾರ್ಡ್ ಗೆ ಬಯೋಮೆಟ್ರಿಕ್ (biometric) ದಾಖಲಾತಿ ಬೇಕಾಗಿರುವುದರಿಂದ ಮನೆಯ ಪ್ರತಿಯೊಬ್ಬ ಸದಸ್ಯರ ಬೆರಳಚ್ಚು ದಾಖಲೆ ಬೇಕಾಗುತ್ತದೆ. ಹಾಗಾಗಿ ನೀವೇ ಸ್ವತಃ ಸೇವ ಕೇಂದ್ರಗಳಿಗೆ ಹೋಗಿ ಅರ್ಜಿ ಸಲ್ಲಿಸಬೇಕಾಗುತ್ತದೆ.

ಇದರ ಜೊತೆಗೆ ಅಕ್ರಮವಾಗಿ ಬಳಕೆ ಆಗುತ್ತಿರುವ ಬಿಪಿಎಲ್ ರೇಷನ್ ಕಾರ್ಡ್ ರದ್ದುಪಡಿ ಕೆಲಸವನ್ನು ಕೂಡ ಸರ್ಕಾರ ಮಾಡುತ್ತದೆ. ಹೀಗಾಗಿ ಈಗಾಗಲೇ ಲಕ್ಷಾಂತರ ಜನ ತಮ್ಮ ಬಳಿ ಇದ್ದ, ರೇಷನ್ ಕಾರ್ಡ್ ಕಳೆದುಕೊಂಡಿದ್ದಾರೆ.

These documents are mandatory for ration card application

Our Whatsapp Channel is Live Now 👇

Whatsapp Channel

Related Stories