ಜಿಲ್ಲಾ ಪಂಚಾಯತ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಸೆಲೆಕ್ಟ್ ಆದ್ರೆ ಕೈತುಂಬಾ ಸಂಬಳ

ಜಿಲ್ಲಾ ಪಂಚಾಯತ್ (Zilla panchayat) ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ

ಜಿಲ್ಲಾ ಪಂಚಾಯತ್ (Zilla panchayat) ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನ ನೀಡಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಕ್ಷಣವೇ ಅರ್ಜಿ ಸಲ್ಲಿಸಿ. ಜಿಲ್ಲಾ ಪಂಚಾಯತ್ ಹುದ್ದೆಗಳ ಬಗ್ಗೆ ಇಲ್ಲಿದೆ ಸಂಪೂರ್ಣ ವಿವರ.

ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ (chikmagaluru Zilla Panchayat) ನಲ್ಲಿ ಬೇರೆ ಬೇರೆ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಆರಂಭವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಕ್ಷಣವೇ ಅರ್ಜಿ.

5,8,9 ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ! ಪರೀಕ್ಷೆ ಯಾವಾಗ ಗೊತ್ತಾ?

ಜಿಲ್ಲಾ ಪಂಚಾಯತ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಸೆಲೆಕ್ಟ್ ಆದ್ರೆ ಕೈತುಂಬಾ ಸಂಬಳ - Kannada News

ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಹುದ್ದೆಗಳ ವಿವರ !

ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ನಲ್ಲಿ ಒಟ್ಟು, ಒಂದು ಹುದ್ದೆ ಖಾಲಿ ಇದ್ದು ಅಸಿಸ್ಟೆಂಟ್ ಡಿಸ್ಟ್ರಿಕ್ಟ್ ಪ್ಲಾನಿಂಗ್ ಮ್ಯಾನೇಜರ್ (assistant district planning manager) ಹುದ್ದೆಗೆ ಅರ್ಜಿ ಕರೆಯಲಾಗಿದೆ.

ಅಭ್ಯರ್ಥಿಗಳಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ! (Qualification)

ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿ ಯಾವುದೇ ಮಾನ್ಯ ವಿಶ್ವ ವಿದ್ಯಾಲಯ ಅಥವಾ ಮಂಡಳಿಯಲ್ಲಿ CS, BE, MSE, Bsc ಮೊದಲಾದ ಯಾವುದೇ ಶಿಕ್ಷಣವನ್ನು ಮುಗಿಸಿರುವವರು ಅರ್ಜಿ ಸಲ್ಲಿಸಬಹುದು.

ಕನ್ನಡ ಮಾತಾಡೋಕೆ ಬಂದ್ರೆ ಸಾಕು ಸಿಗುತ್ತೆ ಸರ್ಕಾರಿ ಕೆಲಸ! 28,000 ಸಂಬಳ

ವಯೋಮಿತಿ! (Age limit)

ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿ ಜನವರಿ 15 2024ಕ್ಕೆ 45 ವರ್ಷ ಮೀರಿರಬಾರದು. ಮೀಸಲಾತಿಯ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ನೀಡಲಾಗುವುದು.

Govt job vacancyಅರ್ಜಿ ಶುಲ್ಕ ! (Application fee)

ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇಲ್ಲ. ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸುವ ಅಭ್ಯರ್ಥಿ ಸಂಬಂಧಪಟ್ಟ ಕ್ಷೇತ್ರದಲ್ಲಿ ಕನಿಷ್ಠ ಒಂದು ವರ್ಷ ಕೆಲಸ ಮಾಡಿರುವ ಅನುಭವ ಹೊಂದಿರಬೇಕು.

ಉದ್ಯೋಗ ಸ್ಥಳ ಮತ್ತು ವೇತನ! (Job placement and salary)

ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಹೊರಡಿಸಿರುವ ಅಧಿ ಸೂಚನೆ ಪ್ರಕಾರ, ಆಯ್ಕೆಯಾದ ಅಭ್ಯರ್ಥಿ ಚಿಕ್ಕಮಂಗಳೂರಿನಲ್ಲಿ ಕೆಲಸ ನಿರ್ವಹಿಸಲು ಸಿದ್ಧರಿರಬೇಕು. ವೇತನ ವಿಚಾರಕ್ಕೆ ಬಂದರೆ ಪ್ರತಿ ತಿಂಗಳು 25,000ಗಳನ್ನು ನೀಡಲಾಗುವುದು.

ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ! ಹೊಸ ಅರ್ಜಿ, ತಿದ್ದುಪಡಿ ಮಾಡಿಕೊಳ್ಳಿ

ಆಯ್ಕೆ ಪ್ರಕ್ರಿಯೆ! (Selection process)

ವಿದ್ಯಾರ್ಹತೆ, ಕಂಪ್ಯೂಟರ್ ಬಗ್ಗೆ ತಿಳುವಳಿಕೆ, ಟೈಪಿಂಗ್ ಟೆಸ್ಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವುದು ಹೇಗೆ? (How to apply)

ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು https://sevasindhuservices.karnataka.gov.in/login.do? ಈ ಅಧಿಕೃತ ವೆಬ್ಸೈಟ್ ಗೆ ಲಾಗಿನ್ ಆಗಿ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 15 2024. (Last date to submit application 15, 2024.

Zilla Panchayat Recruitment with Good Salary

Follow us On

FaceBook Google News

Zilla Panchayat Recruitment with Good Salary