ದೀಪಕ್ ರಾವ್ ಹತ್ಯೆ: ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ

Deepak Rao murder-Two accused arrested by police | itskananda Crime – it’s Kannada

ಮಂಗಳೂರು (itskannada) : ಜನವರಿ 14 ರಂದು ನಡೆದಿದ್ದ ದೀಪಕ್ ರಾವ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಸಿಟಿ ಪೋಲಿಸ್ ಇನ್ನೂ ಇಬ್ಬರು ವ್ಯಕ್ತಿಗಳನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ದೀಪಕ್ ರಾವ್ ಹತ್ಯೆ: ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ

ಬಂಧಿತರನ್ನು ಅಬ್ದುಲ್ ಅಜೀಜ್ (42) ಮತ್ತು ಅಬ್ದುಲ್ ಅಝಿಮ್ (34), ಎಂದು ಗುರುತಿಸಲಾಗಿದೆ.

ಜನವರಿ 3 ರಂದು ಕಟಿಪಳ್ಳದಲ್ಲಿರುವ ಸ್ಯಾಮ್ಶುದ್ದೀನ್ ವೃತ್ತದಲ್ಲಿ ಕಾರಿನಲ್ಲಿ ಬಂದಿಳಿದ 32 ವರ್ಷದ ಯುವಕ ದೀಪಕ್ ರಾವ್ ಎಂಬ ಬಲಪಂಥೀಯ ಕಾರ್ಯಕರ್ತನನ್ನು ಕ್ರೂರವಾಗಿ ಕೊಲ್ಲಲಾಗಿತ್ತು. ದೀಪಕ್ ಅವರು ಮಜೀದ್ ಒಡೆತನದ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು.

ಈಗಾಗಲೇ ಪೊಲೀಸರು ಪಿಂಕಿ ನವಾಜ್, ರಿಜ್ವಾನ್, ನೌಶಾದ್ ಮತ್ತು ಮೊಹಮದ್ ಇರ್ಶನ್ ಅವರನ್ನು ಬಂಧಿಸಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.- | itskananda Crime – it’s Kannada


 ಇಟ್ಸ್ ಕನ್ನಡ : ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ ಲೈಕ್ ಮಾಡಿ. ಕನ್ನಡ  ಕ್ರೈಂ ಸುದ್ದಿಗಳಿಗಾಗಿ ಕ್ರೈಂ-ಕೃತ್ಯ ಪುಟ ಕ್ಲಿಕ್ಕಿಸಿ ಅಥವಾ ಇಟ್ಸ್ ಕನ್ನಡ ಕ್ರೈಂ ಪುಟ –ಕನ್ನಡ ಕ್ರೈಂ ಸುದ್ದಿಗಳು-ಇಲ್ಲವೇ ವಿಭಾಗ ಕರ್ನಾಟಕ ಕ್ರೈಂ ಸುದ್ದಿಗಳು ಕ್ಲಿಕ್ಕಿಸಿ itskannada :News-Entertainment-Information: for latest news visit-Kannada news– more in kannada crime click Karnataka Crimes News or look at Kannada crime News

ನಮ್ಮ ಸುದ್ದಿ ತಾಣವನ್ನು – itskannada – its ಕನ್ನಡ – ಇಟ್ಸ್ ಕನ್ನಡ – ಅಥವಾ its Kannada – it’s Kannada – it’s ಕನ್ನಡ ಎಂದು ಹುಡುಕಬಹುದಾಗಿದೆ.

ಓದುಗರಿಗೆ ಇನ್ನೂ ಹೆಚ್ಚಿನ ಸುದ್ದಿ ಹಾಗೂ ವಿವರ ನೀಡಲು ಈ ಹೊಸ ಪುಟ ತೆರೆಯಲಾಗಿದೆ. ಅತೀ ಶೀಘ್ರದಲ್ಲೇ –Maulr News TodayDevanahalli News TodayHoskote News TodayYelahanka News TodayKolar News TodayMahadevapura News TodayAnekal News TodayKR Puram News Today