ನಾಳೆ ಬೆಂಗಳೂರು ಶಾಲೆಗಳಿಗೆ ರಜೆ ಘೋಷಣೆ । ಭಾರೀ ಮಳೆ ಮುನ್ಸೂಚನೆ

Story Highlights

ಸತತ ಮಳೆ (Bengaluru Rain) ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಾಳೆ ಶಾಲೆಗಳಿಗೆ ರಜೆ (School Holiday) ಘೋಷಣೆ ಮಾಡಿ ಜಿಲ್ಲಾಧಿಕಾರಿ ಜಗದೀಶ್ ಆದೇಶ ಹೊರಡಿಸಿದ್ದಾರೆ.

Related Stories