Video, ಲಾಕ್‌ಡೌನ್ ನಿಯಮ ಉಲ್ಲಂಘನೆ : ಬಸ್ಕಿ ಹೊಡೆಸಿ ಬುದ್ಧಿ ಹೇಳಿದ ಪೊಲೀಸರು

Video, police found a unique way to punish lockdown violators

ಕೊರೋನಾ ವೈರಸ್ ಸೋಂಕು ತಡೆಯುವ ಹಿನ್ನೆಲೆ, ಮಹಾರಾಷ್ಟ್ರದ ಪುಣೆಯಲ್ಲಿ ಲಾಕ್‌ಡೌನ್ ನಿಯಮ ಉಲ್ಲಂಘಿಸಿ ರಸ್ತೆಯಲ್ಲಿ ಅಡ್ಡಾಡುತ್ತಿದ್ದ ಸಾರ್ವಜನಿಕರಿಗೆ ಪೊಲೀಸರು ಬಸ್ಕಿ ಹೊಡೆಸಿದ್ದಾರೆ. ಸಧ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಹಿಂದೆ, ಇಂತಹದ್ದೇ ಘಟನೆಯಲ್ಲಿ , ವಾರಾಣಸಿಯಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು, ಲಾಕ್‌ಡೌನ್‌ ಉಲ್ಲಂಘನೆ ಮಾಡಿದವರನ್ನು ತಡೆದು ಆರೋಗ್ಯ ಸೇತು ಆ್ಯಪ್‌ ಅನ್ನು ಮೊಬೈಲ್‌ನಲ್ಲಿ ಡೌನ್‌ಲೋಡ್‌ ಮಾಡಿ ಇನ್‌ಸ್ಟಾಲ್‌ ಮಾಡಿಕೊಳ್ಳುವ  “ಶಿಕ್ಷೆ’ ನೀಡಿದ್ದರು.

Scroll Down To More News Today