ಜನತೆಗೆ ಬಂಪರ್ ಗಿಫ್ಟ್! ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ₹ 200 ರಷ್ಟು ಕಡಿತ, ಸಚಿವ ಸಂಪುಟ ಸಭೆ ಒಪ್ಪಿಗೆ
ನವ ದೆಹಲಿ: ಇಂದು ದೆಹಲಿಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎನ್ನಲಾಗಿದೆ.
ಸಭೆಯ ನಂತರ ಕೇಂದ್ರ ಸಚಿವ ಅನುರಾಗ್ ಠಾಕೂರ್ ಮಾಧ್ಯಮದವರನ್ನು ಭೇಟಿ…