ಅನಂತನಾಗ್ ಅಭಿನಯದ ‘ನಾ ನಿನ್ನ ಬಿಡಲಾರೆ’ ಭಯಾನಕ ಚಿತ್ರ ಆಗಿನ ಕಾಲಕ್ಕೆ ಮಾಡಿದ ಕಲೆಕ್ಷನ್ ಎಷ್ಟು ಗೊತ್ತಾ?
ಕನ್ನಡ ಸಿನಿಮಾ ರಂಗದ (Kannada Film Industry) ಮೇರು ನಟ ಅನಂತ್ ನಾಗ್ (Actor Anant Nag) ಕನ್ನಡ ಸಿನಿಮಾ ರಂಗಕ್ಕೆ ತಮ್ಮದೇ ಆದ ಯಶಸ್ವಿ ಸಿನಿಮಾಗಳ ಮೂಲಕ ವಿಶೇಷ ಕೊಡುಗೆಯನ್ನು ನೀಡಿದ್ದಾರೆ. ಹೀಗೆ ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು…