ಭಾರತದಲ್ಲಿ ವರ್ಷಪೂರ್ತಿ ಅಲ್ಪಸಂಖ್ಯಾತರ ಮೇಲೆ ದಾಳಿ: ಅಮೆರಿಕ
ವಾಷಿಂಗ್ಟನ್: ಕಳೆದೊಂದು ವರ್ಷದಿಂದ ಭಾರತದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದಾಳಿಗಳನ್ನು ಅಮೆರಿಕ ದೂಷಿಸಿದೆ. ವಿದೇಶಾಂಗ ಇಲಾಖೆಯು ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಕುರಿತಾದ ತನ್ನ ವಾರ್ಷಿಕ ವರದಿಯಲ್ಲಿ ಇದನ್ನು ಹೇಳಿದೆ.…