ಮನೆ, ಜಮೀನು, ಆಸ್ತಿ ಖರೀದಿ ಮಾಡೋರಿಗೆ ಹೊಸ ರೂಲ್ಸ್ ತಂದ ರಾಜ್ಯ ಸರ್ಕಾರ
ರಾಜ್ಯ ಸರ್ಕಾರ (State government) ಸಾರ್ವಜನಿಕರ ಹಿತಾಸಕ್ತಿ ಕಾಯ್ದುಕೊಳ್ಳುವಲ್ಲಿ ಸಾಕಷ್ಟು ಉಪಕ್ರಮ (initiative) ಗಳನ್ನು ಕೈಗೊಂಡಿದೆ. ಅದರಲ್ಲೂ ಮುಖ್ಯವಾಗಿ, ರಾಜ್ಯ ಸರ್ಕಾರ ಆಡಳಿತಕ್ಕೆ ಬಂದ ನಂತರ ಕಂದಾಯ ಇಲಾಖೆಯಲ್ಲಿಯೂ ಕೂಡ ಹಲವು…