ವಿಜಯಪುರ ಬಳಿ ಬುಲೆರೋ-ಬೈಕ್ ಡಿಕ್ಕಿ: ಇಬ್ಬರು ಸಾವು Kannada News Today 22-06-2022 0 ವಿಜಯಪುರ: ಬುಲೆರೋ ವಾಹನ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಬೈಕ್ ಸವಾರರು ಸಾವನಪ್ಪಿರುವ ಘಟನೆ ವಿಜಯಪುರ ತಾಲೂಕಿನ ಕವಲಗಿ ಗ್ರಾಮದ ಬಳಿ ನಡೆದಿದೆ. ನಿನ್ನೆ ಮಧ್ಯಾಹ್ನ…