ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಹೊಂದಿರುವ ಪ್ರತಿ ಕುಟುಂಬಕ್ಕೂ ಕಡ್ಡಾಯ ಸೂಚನೆ!
ಮೊದಲು ಭಾರತದ ಪ್ರತಿಯೊಂದು ಮನೆಗಳಲ್ಲಿ ನೋಡಿದ್ರು ಕೂಡ ಸೌದೆ ಒಲೆಯಲ್ಲಿ ಅಡುಗೆ ಮಾಡುವ ಮೂಲಕ ಹೊಗೆ ಕೂಡಿಕೊಂಡು ಮನೆಯ ಅಮ್ಮಂದಿರು ಮನೆಯ ಮಂದಿಗೆ ಊಟ ಮಾಡುವಂತಹ ಕೆಲಸವನ್ನು ಮಾಡಬೇಕಾಗಿತ್ತು.
ಆದರೆ ಪ್ರಧಾನಿ ನರೇಂದ್ರ ಮೋದಿ (PM Narendra…