Patna High Court, ಐಎಎಸ್ ಅಧಿಕಾರಿ ವಿರುದ್ಧ ಸಿಟ್ಟಿಗೆದ್ದ ನ್ಯಾಯಾಧೀಶರು
Patna High Court - ಪಾಟ್ನಾ: ಇದು ಸಿನಿಮಾ ಹಾಲ್ ಅಂದುಕೊಂಡಿದ್ದೀರಾ? ಬಿಹಾರದ ಐಎಎಸ್ ಅಧಿಕಾರಿಯನ್ನು ನ್ಯಾಯಾಧೀಶರು ತರಾಟೆಗೆ ತೆಗೆದುಕೊಂಡಿರುವ ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪಾಟ್ನಾ ಹೈಕೋರ್ಟ್ ನ್ಯಾಯಾಧೀಶರು…