ನಿಂತಿದ್ದ ಕ್ಯಾಂಟರ್‌ಗೆ ಸ್ವಿಫ್ಟ್ ಕಾರು ಡಿಕ್ಕಿಯಾಗಿ ಇಬ್ಬರು ಸಾವು
ಹೊಸ ವರ್ಷದ ಪಾರ್ಟಿ ಮುಗಿಸಿ ಹಿಂತಿರುವಾಗ ನಿಂತಿದ್ದ ಕ್ಯಾಂಟರ್‌ಗೆ ಕಾರು ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿರುವ ಘಟನೆ ಕನಕಪುರ ತಾಲೂಕಿನ ಸಾತನೂರು ಬಸ್ ನಿಲ್ದಾಣದಲ್ಲಿ ನಡೆದಿದೆ. ಮೃತರನ್ನು ನಿರಂಜನ್ (41) ಮತ್ತು ವಿಶ್ವನಾಥ್ (43) ಎಂದು…