ಕಲುಷಿತ ನೀರು ಕುಡಿದು 35ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ, ಒಬ್ಬರು ಸಾವು
ಜೈಪುರ: ಕಲುಷಿತ ನೀರು ಕುಡಿದು 35ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ನೀಟ್ ತರಬೇತಿ ಪಡೆಯುತ್ತಿದ್ದ ಯುವಕ ಸಾವನ್ನಪ್ಪಿದ್ದಾನೆ. ಸ್ಪರ್ಧಾತ್ಮಕ ಪರೀಕ್ಷೆಗಳ ಕೋಚಿಂಗ್‌ಗೆ ಹೆಸರಾದ ರಾಜಸ್ಥಾನದ ಕೋಟಾದಲ್ಲಿ ಈ ಘಟನೆ ನಡೆದಿದೆ.…