#UnionBudget2023: ದೊಡ್ಡ ಕೈಗಾರಿಕೋದ್ಯಮಿಗಳಿಗೆ ಮಾತ್ರ ಲಾಭ; ಬಜೆಟ್ ಬಗ್ಗೆ ಕಾಂಗ್ರೆಸ್ ಟೀಕೆ
#UnionBudget2023: ಕೇಂದ್ರ ಬಜೆಟ್ ದೊಡ್ಡ ಕೈಗಾರಿಕೋದ್ಯಮಿಗಳಿಗೆ ಮಾತ್ರ ಲಾಭದಾಯಕವಾಗಿದೆ ಎಂದು ಕಾಂಗ್ರೆಸ್ ಪಕ್ಷ ಟೀಕಿಸಿದೆ. ಕೇಂದ್ರ ಬಜೆಟ್‌ನಲ್ಲಿ ಕೆಲವು ಒಳ್ಳೆಯ ವಿಷಯಗಳಿದ್ದರೂ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಬಗ್ಗೆ…