Crime News: ಐಫೋನ್ ಖರೀದಿ ವಿಚಾರವಾಗಿ ಕಾಲೇಜು ವಿದ್ಯಾರ್ಥಿಗೆ ಚೂರಿ ಇರಿತ Kannada News Today 22-02-2023 0 ಬಾಗಲಕೋಟೆ (Bagalkot): ಐಫೋನ್ ಖರೀದಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಕಾಲೇಜು ವಿದ್ಯಾರ್ಥಿಗೆ ಇಬ್ಬರು ಯುವಕರು ಚಾಕುವಿನಿಂದ ಇರಿದಿದ್ದಾರೆ. ಪೊಲೀಸರು ಅವರನ್ನು ಬಂಧಿಸಿದ್ದಾರೆ. ಬಾಗಲಕೋಟೆ…