ರಾಜ್ಯದ ರೈತರ ಬ್ಯಾಂಕ್ ಖಾತೆಗೆ ₹3000 ರೂಪಾಯಿ ಡೆಪಾಸಿಟ್! ಕೃಷಿ ಸಚಿವರಿಂದ ಸಿಹಿ ಸುದ್ದಿ
ನಮ್ಮ ರಾಜ್ಯದಲ್ಲಿ ಕಳೆದ ವರ್ಷದಿಂದಲು ಕೂಡ ಮಳೆ ಬೆಳೆ ಎರಡು ಕೂಡ ಸರಿಯಾಗಿ ಆಗಿಲ್ಲ. ರೈತರು ಬೆಳೆ ನಷ್ಟ ಅನುಭವಿಸಿ, ಸಂಕಷ್ಟದಲ್ಲಿದ್ದಾರೆ. ಅಂಥ ರೈತರಿಗೆ ಈಗ ಸರ್ಕಾರ ಬೆಳೆ ಪರಿಹಾರ ಹಣ ಬಿಡುಗಡೆ ಮಾಡುವುದಾಗಿ ತಿಳಿಸಿತ್ತು, ಬೆಳೆ ಪರಿಹಾರ ನಿಧಿಯ…