ಬೆಂಗಳೂರು: ಕೆಆರ್ ಪುರಂ-ವೈಟ್‌ಫೀಲ್ಡ್ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದ ಪ್ರಧಾನಿ ಮೋದಿ
ಬೆಂಗಳೂರು (Bengaluru): ಬೆಂಗಳೂರಿನಲ್ಲಿ 4,229 ಕೋಟಿ ರೂ ವೆಚ್ಚದ ಕೆಆರ್ ಪುರಂ-ವೈಟ್‌ಫೀಲ್ಡ್ ಮೆಟ್ರೋ (KR Puram Whitefield Metro) ರೈಲು ಸೇವೆಯನ್ನು ಉದ್ಘಾಟಿಸಿದ ನಂತರ ಪ್ರಧಾನಿ ಮೋದಿ (PM Narendra Modi) ಅವರು ಮೆಟ್ರೋ ರೈಲಿನಲ್ಲಿ…