LPG ಸಿಲಿಂಡರ್ ಮೇಲಿನ ಸಬ್ಸಿಡಿ ಹಿಂಪಡೆದ ಕೇಂದ್ರ ಸರ್ಕಾರ
ನವದೆಹಲಿ: ಗೃಹ ಬಳಕೆದಾರರಿಗೆ ಎಲ್ ಪಿಜಿ ಸಿಲಿಂಡರ್ ಮೇಲಿನ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಈ ಕುರಿತು ಕೇಂದ್ರ ಪ್ರಕಟಣೆ ಹೊರಡಿಸಿದೆ. ಇನ್ನು ಮುಂದೆ ಉಜ್ವಲ ಯೋಜನೆ ಗ್ಯಾಸ್ ಸಿಲಿಂಡರ್ ಮಾಲೀಕರಿಗೆ ಮಾತ್ರ ಸಬ್ಸಿಡಿ ನೀಡಲಾಗುವುದು…