COVID-19: ಒಂದೇ ಶಾಲೆಯ 38 ವಿದ್ಯಾರ್ಥಿನಿಯರಿಗೆ ಕೊರೊನಾ ಪಾಸಿಟಿವ್!
COVID-19: ದೇಶಾದ್ಯಂತ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ದೇಶದಲ್ಲಿ ಒಂದು ದಿನದಲ್ಲಿ 1800 ಕ್ಕೂ ಹೆಚ್ಚು ಹೊಸ ಕೊರೊನಾ ವೈರಸ್ (Corona Virus) ಪ್ರಕರಣಗಳು ವರದಿಯಾಗುತ್ತಿವೆ. ಒಂದೇ ಶಾಲೆಯ 38 ವಿದ್ಯಾರ್ಥಿನಿಯರು…