ಗ್ಯಾಸ್ ಸಿಲಿಂಡರ್, ಕ್ರೆಡಿಟ್ ಕಾರ್ಡ್, ಲೋನ್ ಇಎಂಐ ಸೇರಿದಂತೆ ಆಗಸ್ಟ್ 1ರಿಂದ ಹೊಸ ಹೊಸ ರೂಲ್ಸ್
ನಮ್ಮ ದೇಶದಲ್ಲಿ ಪ್ರತಿ ಬಾರಿ ಹೊಸ ತಿಂಗಳು ಶುರುವಾಗುವಾಗ ಕೆಲವು ಹೊಸ ನಿಯಮಗಳನ್ನು ಜಾರಿಗೆ ತರಲಾಗುತ್ತದೆ. ಈಗಾಗಲೇ ಈ ವರ್ಷದ 7 ತಿಂಗಳ ಅವಧಿಯಲ್ಲಿ ಹಲವು ಹೊಸ ನಿಯಮಗಳನ್ನು ಜಾರಿಗೆ ತರಲಾಗಿದ್ದು, ಇನ್ನೇನು 4 ದಿನಗಳಲ್ಲಿ ಆಗಸ್ಟ್ ತಿಂಗಳು…