ಬಿಹಾರದ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸಮವಸ್ತ್ರದಲ್ಲಿ ಶಿಕ್ಷಕರು !
ಗಯಾ: ಬಿಹಾರದ ಗಯಾ ಜಿಲ್ಲೆಯ ಬಂಗಿ ಬಜಾರ್ ಪ್ರದೇಶದಲ್ಲಿ ಸರ್ಕಾರಿ ಮಾಧ್ಯಮಿಕ ಶಾಲೆ ಇದೆ. ನಕ್ಸಲೀಯರ ಪ್ರಾಬಲ್ಯವಿರುವ ಈ ಪ್ರದೇಶದಲ್ಲಿ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸಮವಸ್ತ್ರ ಧರಿಸಿ ತರಗತಿಗಳಿಗೆ ಹೋಗುವ ಪರಿಪಾಠವಿದೆ.…