ಭಾರೀ ಮಳೆ, ಕಳೆದ 24 ಗಂಟೆಗಳಲ್ಲಿ ಗುಜರಾತ್‌ನಲ್ಲಿ 14 ಜನರು ಸಾವು
ನವದೆಹಲಿ: ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ ಗುಜರಾತ್‌ನಲ್ಲಿ 14 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಬುಧವಾರ ಬಹಿರಂಗಪಡಿಸಿದ್ದಾರೆ. ಅವರಲ್ಲಿ ಒಂಬತ್ತು ಮಂದಿ ನೀರಿನಲ್ಲಿ ಮುಳುಗಿದ್ದಾರೆ.…