ಗೃಹಜ್ಯೋತಿ ಯೋಜನೆ ಇದ್ರೂ ಇನ್ಮುಂದೆ ಕರೆಂಟ್ ಬಿಲ್ ಬರುತ್ತೆ! ಇಲ್ಲಿದೆ ಕಾರಣ, ಸರ್ಕಾರದಿಂದ ಬಿಗ್ ಅಪ್ಡೇಟ್
ರಾಜ್ಯ ಸರ್ಕಾರವು ಜನರಿಗೆ ಉಚಿತ ವಿದ್ಯುತ್ (Free Electricity) ಸೌಲಭ್ಯ ನೀಡುವ ಸಲುವಾಗಿ ಜಾರಿಗೆ ತಂದ ಯೋಜನೆ ಗೃಹಜ್ಯೋತಿ ಯೋಜನೆ ಆಗಿದೆ. ಈ ಒಂದು ಯೋಜನೆಯ ಅಡಿಯಲ್ಲಿ ಜನರು ಪ್ರತಿ ತಿಂಗಳು ಎಷ್ಟು ವಿದ್ಯುತ್ ಬಳಕೆ ಮಾಡಿದ್ದಾರೆ ಎನ್ನುವುದನ್ನು…