ಕೊನೆಗೂ ಬಿಡುಗಡೆಯಾಯ್ತು ಗೃಹಲಕ್ಷ್ಮಿ ಯೋಜನೆ ಅರ್ಜಿ ಫಾರ್ಮ್! ಈ ದಾಖಲೆಗಳು ಕಡ್ಡಾಯ
ಗೃಹಲಕ್ಷ್ಮಿ ಯೋಜನೆ (Gruha lakshmi scheme) ಅಡಿಯಲ್ಲಿ ಪ್ರತಿ ಕುಟುಂಬದ ಮನೆಯ ಯಜಮಾನಿಗೆ 2000ರೂ.ಗಳನ್ನು ಸರ್ಕಾರ ನೀಡುತ್ತಿದೆ. ಇದರಿಂದ ಅದೆಷ್ಟೋ ಕುಟುಂಬದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ (women empowerment) ಸಹಾಯಕವಾಗಲಿದೆ…