Browsing Tag

ಗೃಹಲಕ್ಷ್ಮಿ ಯೋಜನೆ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಒಟ್ಟಿಗೆ ಸಿಗಲಿದೆ ₹4000, ಮಹಿಳೆಯರಿಗೆ ಭರ್ಜರಿ ನ್ಯೂಸ್!

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು 11ನೇ ಕಂತಿನ ಹಣ ಯಾವಾಗ ಬರುತ್ತದೆ ಎಂದು ಕಾದು ಕುಳಿತಿದ್ದರು, ಅವರಿಗೆಲ್ಲಾ ಈಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಡೆಯಿಂದ ಒಂದು ಗುಡ್ ನ್ಯೂಸ್…

ಇನ್ನು ಮುಂದೆಯೂ ಗೃಹಲಕ್ಷ್ಮಿ ಯೋಜನೆ ಹಣ ಬರಬೇಕು ಅಂದ್ರೆ ಈ ಕೆಲಸವನ್ನು ತಪ್ಪದೇ ಮಾಡಿ

ರಾಜ್ಯದ ಜನರಿಗೆ ಹೆಚ್ಚಿನ ಅನುಕೂಲಗಳನ್ನು ಕೊಡಬೇಕು, ಅವರೆಲ್ಲರೂ ನೆಮ್ಮದಿಯಿಂದ ಜೀವನ ನಡೆಸಬೇಕು ಎಂದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 5 ಉಚಿತ ಯೋಜನೆಗಳನ್ನು ಜಾರಿಗೆ ತಂದಿತು.…

ಮಹಿಳೆಯರಿಗೆ 2000 ರೂಪಾಯಿ ಜೊತೆಗೆ ಇನ್ನೂ 1200 ರೂ. ಸಿಗುವ ಮತ್ತೊಂದು ಹೊಸ ಯೋಜನೆ

ರಾಜ್ಯದ ಮಹಿಳೆಯರು ಆರ್ಥಿಕವಾಗಿ ಸಬಲರಾಗಿರಬೇಕು ಎಂದು ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಮೂಲಕ ಪ್ರತಿ ತಿಂಗಳು ಮಹಿಳೆಯರ ಖಾತೆಗೆ (Bank Account) ₹2000…

ಗೃಹಲಕ್ಷ್ಮಿ ಯೋಜನೆಯ ಹಣ ಬಂದಿದ್ಯೋ ಇಲ್ವೋ? ಈ ರೀತಿ ಸುಲಭವಾಗಿ DBT ಚೆಕ್ ಮಾಡಿಕೊಳ್ಳಿ

Gruha Lakshmi Scheme : ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ನಮ್ಮ ರಾಜ್ಯದ ಮಹಿಳೆಯರಿಗೆ ಆರ್ಥಿಕವಾಗಿ ಸಹಾಯ ಮಾಡುವ ಸುಲವಾಗಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ…

ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಈ ದಿನ ಬಿಡುಗಡೆ! ಮಹಿಳೆಯರೇ ಖಾತೆ ಚೆಕ್ ಮಾಡಿಕೊಳ್ಳಿ

ಕಳೆದ ವರ್ಷ ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ಬಂದ ನಂತರ ಮಹಿಳೆಯರಿಗೆಂದು ವಿಶೇಷವಾಗಿ ಜಾರಿಗೆ ತಂದ ಯೋಜನೆ ಗೃಹಲಕ್ಷ್ಮಿ ಯೋಜನೆ (Gruha Lakshmi Yojana) ಆಗಿದೆ. ಬಡಕುಟುಂಬದ…

ಗೃಹಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತಿನ ಹಣ ಬಿಡುಗಡೆ! ಈ ಜಿಲ್ಲೆಯ ಮಹಿಳೆಯರ ಖಾತೆಗೆ ಮೊದಲು

ರಾಜ್ಯ ಸರ್ಕಾರವು ನಮ್ಮ ಕರ್ನಾಟಕದ ಎಲ್ಲಾ ಮಹಿಳೆಯರಿಗೆ ಆರ್ಥಿಕವಾಗಿ ಸಹಾಯ ಆಗಲಿ ಎಂದು ಜಾರಿಗೆ ತಂದಿರುವ ಯೋಜನೆ ಗೃಹಲಕ್ಷ್ಮಿ ಯೋಜನೆ (Gruha Lakshmi Scheme) ಆಗಿದೆ. ಈ ಯೋಜನೆಯ ಮೂಲಕ…

ಗೃಹಲಕ್ಷ್ಮಿ, ಅನ್ನಭಾಗ್ಯ ಸೇರಿದಂತೆ ಎಲ್ಲಾ ಯೋಜನೆಗಳ ಹಣಕ್ಕೆ ಈ ಕೆಲಸ ಮಾಡುವುದು ಕಡ್ಡಾಯ

ನಮ್ಮ ರಾಜ್ಯ ಸರ್ಕಾರವು ಕರ್ನಾಟಕದ ಎಲ್ಲಾ ಜನರಿಗೆ ಅನುಕೂಲ ಆಗುವ ಹಾಗೆ 5 ಯೋಜನೆಗಳನ್ನು ಜಾರಿಗೆ ತಂದಿದೆ. ಶಕ್ತಿ ಯೋಜನೆ (Shakti Scheme), ಗೃಹಲಕ್ಷ್ಮಿ ಯೋಜನೆ (Gruha Lakshmi Yojana),…

ಮಹಿಳೆಯರಿಗೆ ಖುಷ್! ಬಂತು 11ನೇ ಕಂತಿನ ಗೃಹಲಕ್ಷ್ಮಿ ಹಣ, ನಿಮ್ಮ ಖಾತೆ ಚೆಕ್ ಮಾಡಿಕೊಳ್ಳಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಮಹಿಳೆಯರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ಉದ್ದೇಶದಿಂದ ಗೃಹಲಕ್ಷ್ಮಿ ಯೋಜನೆ (Gruha Lakshmi Scheme)…

ಗೃಹಲಕ್ಷ್ಮಿ ಯೋಜನೆ ಹಣಕ್ಕೆ ಮತ್ತೊಂದು ಹೊಸ ರೂಲ್ಸ್! ಇಲ್ಲಿದೆ ಬಿಗ್ ಅಪ್ಡೇಟ್

ಪ್ರತಿ ತಿಂಗಳು ಗೃಹಿಣಿಯರು ಖಾತೆಗೆ (Bank Account) 2,000ಗಳನ್ನು ಜಮಾ ಮಾಡುವ ಗೃಹಲಕ್ಷ್ಮಿ ಯೋಜನೆ (Gruha lakshmi scheme) ಆರಂಭವಾಗಿ ಸುಮಾರು 9 ತಿಂಗಳು ಕಳೆದಿವೆ. ಈಗಾಗಲೇ 8 ಮತ್ತು…

ಗೃಹಲಕ್ಷ್ಮಿ ಯೋಜನೆಯ ಹೊಸ ಅಪ್ಡೇಟ್; ಇಂತಹವರಿಗೆ ಮಾತ್ರ ಗೃಹಲಕ್ಷ್ಮಿ ಹಣ ಖಾತೆಗೆ ಬರುತ್ತೆ

ರಾಜ್ಯ ಸರ್ಕಾರದ ಅತ್ಯಂತ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದು, ಇಂದು ಕೋಟ್ಯಾಂತರ ಮಹಿಳೆಯರು ಈ ಯೋಜನೆಯಡಿಯಲ್ಲಿ ಪ್ರತಿ ತಿಂಗಳು 2000 ಗಳನ್ನು ಪಡೆದುಕೊಳ್ಳಲು…