Browsing Tag

ಜಮ್ಮು ಮತ್ತು ಕಾಶ್ಮೀರ

Earthquake; ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಭೂಕಂಪನದ ಅನುಭವ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಿಂದ ಬರುತ್ತಿರುವ ದೊಡ್ಡ ಸುದ್ದಿಯ ಪ್ರಕಾರ, ಮಧ್ಯಾಹ್ನ 1:45 ರ ಸುಮಾರಿಗೆ ಇಲ್ಲಿ ಭೂಕಂಪನದ (Earthquake) ಅನುಭವವಾಗಿದೆ. ಅಷ್ಟೇ ಅಲ್ಲ, ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 4.1ರಷ್ಟು ದಾಖಲಾಗಿದೆ. ಸದ್ಯ…

ಬಾರಾಮುಲ್ಲಾದಲ್ಲಿ ಎನ್‌ಕೌಂಟರ್.. ಉಗ್ರನ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ಮುಂದುವರಿದಿದೆ. ಈ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕ ಹತನಾದ. ಬಾರಾಮುಲ್ಲಾ ಜಿಲ್ಲೆಯ ಕ್ರಿರಿ ಪ್ರದೇಶದಲ್ಲಿ…

Terrorists attack; ಶ್ರೀನಗರದಲ್ಲಿ ಪೊಲೀಸರ ಮೇಲೆ ಉಗ್ರರ ದಾಳಿ, ಎಎಸ್ಐ ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲಾಲ್ ಬಜಾರ್‌ನಲ್ಲಿರುವ ಪೊಲೀಸ್ ಠಾಣೆ ಮೇಲೆ ಉಗ್ರರು ಸೋಮವಾರ ಗುಂಡಿನ ದಾಳಿ ನಡೆಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಈ ಗುಂಡಿನ ದಾಳಿಯಲ್ಲಿ ಒಬ್ಬ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು…

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿಕೊಂಡಿದ್ದಾರೆ ಎಂಬ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಮತ್ತು ಕಾಶ್ಮೀರ ಪೊಲೀಸರು ಜಂಟಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ಈ ವೇಳೆ ಇಂದು ಭಯೋತ್ಪಾದಕರು ಹಾಗೂ…

ಮೇಘಸ್ಫೋಟದಿಂದಾಗಿ ತಾತ್ಕಾಲಿಕ ಸ್ಥಗಿತವಾಗಿದ್ದ ಅಮರನಾಥ ಯಾತ್ರೆ ಪುನರಾರಂಭ

Amarnath Yatra has resumed: ಜಮ್ಮು ಮತ್ತು ಕಾಶ್ಮೀರದಲ್ಲಿ ಅಮರನಾಥ ಯಾತ್ರೆಯಲ್ಲಿ ಕಳೆದ ಶುಕ್ರವಾರ ಸಂಜೆ ಹಠಾತ್ ಮೇಘಸ್ಫೋಟ ಸಂಭವಿಸಿತ್ತು. ಮೇಘಸ್ಫೋಟದಿಂದಾಗಿ 16 ಮಂದಿ ಸಾವನ್ನಪ್ಪಿದ್ದಾರೆ. 45 ಮಂದಿ ಗಾಯಗೊಂಡಿದ್ದಾರೆ. ನಂತರ…

ಅಮರನಾಥದಲ್ಲಿ ಪ್ರವಾಹದಿಂದ ಅನೇಕ ಜನರನ್ನು ರಕ್ಷಿಸಿದ ರಾಜಸ್ಥಾನ ನಿವೃತ್ತ ಪೊಲೀಸ್ ಅಧಿಕಾರಿ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅಮರನಾಥದಲ್ಲಿ ಹಠಾತ್ ಪ್ರವಾಹದಿಂದಾಗಿ ಕನಿಷ್ಠ 40 ಜನರು ಇನ್ನೂ ನಾಪತ್ತೆಯಾಗಿದ್ದಾರೆ. ಅವರಿಗಾಗಿ ರಕ್ಷಣಾ ತಂಡಗಳು ತೀವ್ರ ಶೋಧ ನಡೆಸುತ್ತಿವೆ. ಅಮರನಾಥದಿಂದ ಇದುವರೆಗೆ 15,000 ಯಾತ್ರಾರ್ಥಿಗಳನ್ನು ಸುರಕ್ಷಿತ…

ಅಮರನಾಥದಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಗಳ ವಿಡಿಯೋ

ಶ್ರೀನಗರ: ಅಮರನಾಥದಲ್ಲಿ ಮೇಘ ಸ್ಫೋಟದೊಂದಿಗೆ ಮಹಾ ದುರಂತವೊಂದು ನಡೆದಿರುವುದು ಗೊತ್ತೇ ಇದೆ. ಜಮ್ಮು ಮತ್ತು ಕಾಶ್ಮೀರದ ಅಮರನಾಥದಲ್ಲಿ ಏಕಾಏಕಿ ಸುರಿದ ಭಾರೀ ಮಳೆಯಿಂದಾಗಿ ದಿಢೀರ್ ಪ್ರವಾಹ ಉಂಟಾಗಿದೆ. ಪ್ರವಾಹದಿಂದಾಗಿ, 15 ಜನರು ಜೀವಂತ…

Amarnath Floods ಅಮರನಾಥ ಯಾತ್ರೆ ತಾತ್ಕಾಲಿಕವಾಗಿ ಸ್ಥಗಿತ !

Amarnath Floods: ಭಾರೀ ಮಳೆಯಿಂದಾಗಿ ಜಮ್ಮು ಮತ್ತು ಕಾಶ್ಮೀರದ ಅಮರನಾಥ ಪ್ರದೇಶದಲ್ಲಿ ಶುಕ್ರವಾರ ಹಠಾತ್ ಪ್ರವಾಹ ಉಂಟಾಗಿದೆ. ಇದುವರೆಗೆ 16 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 40 ಮಂದಿ ನಾಪತ್ತೆಯಾಗಿದ್ದಾರೆ. ಆದರೆ, ಸಾವಿನ ಸಂಖ್ಯೆ…

ಕುಪ್ವಾರದಲ್ಲಿ ಉಗ್ರನ ಹತ್ಯೆ, ಯೋಧ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ದಾಟಿ ಉಗ್ರರು ಒಳನುಸುಳಲು ಯತ್ನಿಸಿದ್ದಾರೆ. ಈ ಘಟನೆಯಲ್ಲಿ ಓರ್ವ ಯೋಧ ಹುತಾತ್ಮನಾಗಿದ್ದು, ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಸೇನಾ ಮೂಲಗಳು…

ತಾಯಿ ಮಾತಿಗೆ ಮನಸೋತ ಭಯೋತ್ಪಾದಕರು ಶರಣು

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಹಡಿಗಾಂ ಗ್ರಾಮದಲ್ಲಿ ಉಗ್ರರು ಅಡಗಿರುವ ಬಗ್ಗೆ ಭದ್ರತಾ ಪಡೆಗಳಿಗೆ ಸುಳಿವು ಸಿಕ್ಕಿತ್ತು. ಸ್ಥಳೀಯ ಪೊಲೀಸರ ನೆರವಿನೊಂದಿಗೆ ಭದ್ರತಾ ಪಡೆಗಳು ಅಲ್ಲಿ ಕಾರ್ಯಾಚರಣೆ ಆರಂಭಿಸಿದವು. ಈ ವೇಳೆ ಉಗ್ರರು ಪಡೆಗಳ…