Crime News: ಅಪರಾಧ ಪ್ರಕರಣದಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿ ಬಂಧನ Kannada News Today 28-02-2023 0 ಮಂಗಳೂರು (Mangalore): ಅಪರಾಧ ಪ್ರಕರಣವೊಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 4 ವರ್ಷಗಳ ಬಳಿಕ ಕೇರಳದಲ್ಲಿ ಬಂಧಿಸಲಾಗಿದೆ. ಉಡುಪಿ ಜಿಲ್ಲೆಯ ಪುತ್ತೂರು ಪೊಲೀಸ್ ಠಾಣಾ…