GST Collection: ಜಿಎಸ್‌ಟಿ ಸಂಗ್ರಹದಲ್ಲಿ ದಾಖಲೆ, ಏಪ್ರಿಲ್ ತಿಂಗಳಲ್ಲಿ ಸರ್ಕಾರಕ್ಕೆ ಭರ್ಜರಿ ಆದಾಯ.. ಎಷ್ಟು ಗೊತ್ತಾ?
GST Collection: ಏಪ್ರಿಲ್ 2023 ಮೋದಿ ಸರ್ಕಾರಕ್ಕೆ ದೊಡ್ಡ ಆದಾಯದ ತಿಂಗಳು. ಜಿಎಸ್‌ಟಿ ಸಂಗ್ರಹದ ಅಂಕಿಅಂಶಗಳೇ ಇದಕ್ಕೆ ಸಾಕ್ಷಿ. ಸರ್ಕಾರ ಕೇವಲ ಒಂದು ತಿಂಗಳಲ್ಲಿ ಸರಕು ಮತ್ತು ಸೇವಾ…