ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ.. ಮುಂಬೈನಲ್ಲಿ ಲ್ಯಾಂಡಿಂಗ್..!
ಮುಂಬೈ: ಏರ್ ಇಂಡಿಯಾಗೆ ಸೇರಿದ ಬೋಯಿಂಗ್ ವಿಮಾನದಲ್ಲಿ ತಾಂತ್ರಿಕ ದೋಷ ಉಂಟಾಗಿರುವುದು ಬೆಳಕಿಗೆ ಬಂದಿದೆ. ದುಬೈನಿಂದ ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾದ ಬಿ787 ವಿಮಾನದಲ್ಲಿ (flight number 934) ತಾಂತ್ರಿಕ ಸಮಸ್ಯೆ ಉಂಟಾಗಿದೆ. ಇದರಿಂದಾಗಿ…