ದಿವ್ಯಾಂಗ ಬಾಲಕನ ಬೋರ್ಡಿಂಗ್ ನಿರಾಕರಿಸಿದ್ದಕ್ಕಾಗಿ ಇಂಡಿಗೋ ಏರ್‌ಲೈನ್ಸ್‌ಗೆ 5 ಲಕ್ಷ ರೂ ದಂಡ
ನವದೆಹಲಿ: ದಿವ್ಯಾಂಗ ಬಾಲಕನನ್ನು ಹತ್ತಲು ನಿರಾಕರಿಸಿದ ಇಂಡಿಗೋ ಏರ್‌ಲೈನ್ಸ್‌ಗೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) 5 ಲಕ್ಷ ರೂಪಾಯಿ ದಂಡ ವಿಧಿಸಿದೆ. ವಿಶೇಷ ಸಂದರ್ಭಗಳಲ್ಲಿ ಅಸಾಧಾರಣವಾಗಿ ಪ್ರತಿಕ್ರಿಯಿಸುವ ಅವಶ್ಯಕತೆಯಿದೆ ಎಂದು…