ಬದಲಾಯಿತು ಕಾಂತಾರ ಬೆಡಗಿಯ ಲಕ್, ಸಪ್ತಮಿ ಗೌಡ ಕೈಯಲ್ಲಿ ಸಾಲು ಸಾಲು ಸಿನಿಮಾಗಳು.. ಒಂದು ಸಿನಿಮಾಗೆ ಎಷ್ಟು ಡಿಮ್ಯಾಂಡ್…
ಸ್ನೇಹಿತರೆ, ಕಾಂತಾರ ಸಿನಿಮಾ (Kantara Cinema) ಬಿಡುಗಡೆಯಾಗಿ ಅದೆಷ್ಟೋ ಕಲಾವಿದರಿಗೆ ಅವಕಾಶಗಳ ಸುರಿಮಳೆಯನ್ನ ತಂದು ಕೊಡ್ತು ಎಂದರೆ ತಪ್ಪಾಗಲಾರದು. ಹೌದು ಗೆಳೆಯರೆ, ಯಾರೂ ನಿರೀಕ್ಷಿಸದ ಮಟ್ಟದಲ್ಲಿ ಕಾಂತಾರ ಸಿನಿಮಾ ಯಶಸ್ಸನ್ನು ಕಂಡಿದೆ.…