ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.10ಕ್ಕೆ, ಪವಿತ್ರಾ ಅರ್ಜಿ ಅ.14ಕ್ಕೆ ಮುಂದೂಡಿಕೆ
Actor Darshan's bail plea : ರೇಣುಕಾಸ್ವಾಮಿ ಪ್ರಕರಣದ ಆರೋಪಿ ನಟ ದರ್ಶನ್, ಪವಿತ್ರಾ ಹಾಗೂ ಇತರೆ ಕೆಲವು ಆರೋಪಿಗಳ, ಜಾಮೀನು ಅರ್ಜಿ ವಿಚಾರಣೆ ಬೆಂಗಳೂರಿನ ಐವತ್ತೇಳನೇ ಸಿಸಿಎಚ್ ನ್ಯಾಯಾಲಯದಲ್ಲಿ ನಡೆದಿದ್ದು, ದರ್ಶನ್ರ ಜಾಮೀನು ಅರ್ಜಿ…