ನೂತನ ಸಂಸತ್ ಭವನದ ಮೇಲೆ ಬೃಹತ್ ರಾಷ್ಟ್ರೀಯ ಚಿಹ್ನೆ ಅನಾವರಣಗೊಳಿಸಿದ ಪ್ರಧಾನಿ ಮೋದಿ Kannada News Today 12-07-2022 0 ನೂತನ ಸಂಸತ್ ಭವನದ ಮೇಲೆ ಅಳವಡಿಸಲಾಗಿರುವ ನಾಲ್ಕು ಸಿಂಹಗಳ ರಾಷ್ಟ್ರೀಯ ಚಿಹ್ನೆಯನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅನಾವರಣಗೊಳಿಸಿದರು. ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ರಾಜ್ಯಸಭಾ…