ನಾಸಿಕ್‌ನಲ್ಲಿ ಸೂಫಿ ಬಾಬಾನ ಹತ್ಯೆ ಮುಂಬೈ: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಅಫಘಾನಿಸ್ತಾನದ 35 ವರ್ಷದ ಮುಸ್ಲಿಂ ಧರ್ಮಗುರು ಖ್ವಾಜಾ ಸೈಯದ್ ಚಿಸ್ತಿ ಅವರನ್ನು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ. ಯೆಲೋ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಕೊಲೆಯ ಹಿಂದಿನ ಕಾರಣಗಳು…