ರಾಹುಲ್ ಗಾಂಧಿಗೆ ಪ್ರತ್ಯೇಕ ಕಾನೂನು ಇಲ್ಲ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Kannada News Today 26-03-2023 ಬೆಂಗಳೂರು (Bengaluru): ಎಲ್ಲ ಪಕ್ಷಗಳಿಗೂ ಒಂದೇ ಕಾನೂನು, ರಾಹುಲ್ ಗಾಂಧಿಗೆ ಪ್ರತ್ಯೇಕ ಕಾನೂನು ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನಲ್ಲಿ…