ಬಜಾಜ್‌ನಿಂದ ಹೊಸ ಇ-ಸ್ಕೂಟರ್! ಸಿಕ್ಕಾಪಟ್ಟೆ ಕಡಿಮೆ ಬೆಲೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್
ನಮ್ಮ ದೇಶದಲ್ಲಿ ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ (Electric Scooters) ಉತ್ತಮ ಬೇಡಿಕೆಯಿದೆ. ಪುರುಷರು ಮತ್ತು ಮಹಿಳೆಯರು ಇಬ್ಬರೂ ಇ-ಸ್ಕೂಟರ್‌ಗಳನ್ನು ಹೆಚ್ಚು ಹೆಚ್ಚು ಬಳಸುತ್ತಿದ್ದಾರೆ. ಎಲ್ಲಾ ಕಂಪನಿಗಳು ತಮ್ಮ ಉತ್ಪನ್ನಗಳನ್ನು ಬಿಡುಗಡೆ…