Browsing Tag

ಬರ್ಮಾರ್ ಜಿಲ್ಲೆ

ಪತನಗೊಂಡ ಮಿಗ್-21 ವಿಮಾನ

ರಾಜಸ್ಥಾನದ ಬರ್ಮಾರ್ ಜಿಲ್ಲೆಯಲ್ಲಿ ಮಿಗ್ 21 ಯುದ್ಧ ವಿಮಾನ ಪತನಗೊಂಡಿದೆ. ಈ ಘಟನೆಯಲ್ಲಿ ಇಬ್ಬರು ಪೈಲಟ್‌ಗಳು ಸಾವನ್ನಪ್ಪಿದ್ದಾರೆ. ಗುರುವಾರ ರಾತ್ರಿ 9.10ಕ್ಕೆ ಅಪಘಾತ ಸಂಭವಿಸಿದೆ ಎಂದು ಭಾರತೀಯ ವಾಯುಪಡೆ ಖಚಿತಪಡಿಸಿದೆ. ತರಬೇತಿ ವಿಮಾನವು…