ರಾಜಸ್ಥಾನದಲ್ಲಿ ರಸ್ತೆ ಅಪಘಾತ, ಒಂದೇ ಕುಟುಂಬದ ಎಂಟು ಮಂದಿ ಸಾವು Kannada News Today 07-06-2022 0 ರಾಜಸ್ಥಾನದ ಬಾರ್ಮರ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರು-ಟ್ರಕ್ ಡಿಕ್ಕಿಯಾಗಿ ಒಂದೇ ಕುಟುಂಬದ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ. ಸೋಮವಾರ…