Browsing Tag

ಬಿಜೆಪಿ

ಬಿಜೆಪಿ ವಿರುದ್ಧ ಕೇಜ್ರಿವಾಲ್ ಕಿಡಿ !

ನವದೆಹಲಿ : ಇತರ ಪಕ್ಷಗಳ ಸರಕಾರವನ್ನು ಉರುಳಿಸಲು ಕೇಸರಿ ಪಕ್ಷವು 6300 ಕೋಟಿ ರೂ.ಗಳನ್ನು ಖರ್ಚು ಮಾಡದಿದ್ದರೆ ಆಹಾರ ಉತ್ಪನ್ನಗಳ ಮೇಲೆ ಜಿಎಸ್‌ಟಿ ಹೇರುವ ಅಗತ್ಯವೇ ಇರಲಿಲ್ಲ ಎಂದು ದಿಲ್ಲಿ ಸಿಎಂ ಮತ್ತು ಆಪ್ ರಾಷ್ಟ್ರೀಯ ಸಂಯೋಜಕ ಅರವಿಂದ್…

ಯುಪಿಯಲ್ಲಿ ಬಿಜೆಪಿಯಿಂದ ದಲಿತರಿಗೆ ಅವಮಾನ !

ಲಕ್ನೋ: ಉತ್ತರ ಪ್ರದೇಶದ ಡಬಲ್ ಇಂಜಿನ್ ಸರ್ಕಾರದಲ್ಲಿ ದಿನದಿಂದ ದಿನಕ್ಕೆ ತೊಂದರೆಗಳು ಕಾಣಿಸಿಕೊಳ್ಳುತ್ತಿವೆ. ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ದಲಿತರಿಗೆ ಸರಿಯಾದ ಗೌರವ ಸಿಗುತ್ತಿಲ್ಲ ಎಂಬುದು ಬೆಳಕಿಗೆ ಬಂದಿದೆ. ದಲಿತ ಸಚಿವ…

ಬಿಜೆಪಿ ಗಾಂಧಿ ಕುಟುಂಬಕ್ಕೆ ಕಿರುಕುಳ ನೀಡುತ್ತಿದೆ : ರಾಬರ್ಟ್ ವಾದ್ರಾ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್ ಗಾಂಧಿ ಅವರನ್ನು ಬಿಜೆಪಿ ಗುರಿಯಾಗಿಸಿಕೊಂಡಿದೆ ಎಂದು ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಟೀಸಿದ್ದಾರೆ. ಕೇಂದ್ರೀಯ ತನಿಖಾ…

Rahul Gandhi: ಬ್ರಿಟಿಷರು ಕೂಡ ಕಾಂಗ್ರೆಸ್‌ನ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಾಗಲಿಲ್ಲ – ರಣದೀಪ್ ಸರ್ಜೇವಾಲಾ

ನ್ಯಾಷನಲ್ ಹೆರಾಲ್ಡ್ ವಿಚಾರಣೆಗೆ ಕೆಲವೇ ಗಂಟೆಗಳ ಮೊದಲು, ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಟೀಕೆಗಳ ಸುರಿಮಳೆ... ಸೋಮವಾರದ ವಿಚಾರಣೆಯ ಹಿನ್ನೆಲೆಯಲ್ಲಿ, ಕಾಂಗ್ರೆಸ್ ನಾಯಕರು ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಲು ಹಲವಾರು…

ಗಲ್ಫ್ ರಾಷ್ಟ್ರಗಳನ್ನು ಮತ್ತೊಮ್ಮೆ ಖುಷಿಪಡಿಸುವುದು ಗುರಿಯಾಗಿದೆ

ನವದೆಹಲಿ : ಪ್ರವಾದಿ ಮುಹಮ್ಮದ್ ಕುರಿತು ಬಿಜೆಪಿ ನಾಯಕರ ಅವಹೇಳನಕಾರಿ ಹೇಳಿಕೆಗೆ ಗಲ್ಫ್ ರಾಷ್ಟ್ರಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ತಿಂಗಳಾಂತ್ಯದಲ್ಲಿ ಯುಎಇಗೆ ಭೇಟಿ ನೀಡಲಿದ್ದಾರೆ ಎಂದು…

ಬಂಗಾಳದ ಬಿಜೆಪಿ ಮುಖ್ಯಸ್ಥರನ್ನು ಬಂಧಿಸಿದ ಪೊಲೀಸರು !

ಕೋಲ್ಕತ್ತಾ: ಪ್ರವಾದಿ ಮುಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಪಕ್ಷದಿಂದ ಅಮಾನತುಗೊಂಡಿರುವ ಬಿಜೆಪಿ ನಾಯಕರಾದ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಅವರ ಹೇಳಿಕೆ ಖಂಡಿಸಿ ಶುಕ್ರವಾರ ದೇಶಾದ್ಯಂತ ಪ್ರತಿಭಟನೆ ನಡೆದವು. ಈ…

ಕಾಶ್ಮೀರದಿಂದ ಕರ್ನಾಟಕದವರೆಗೆ ನೂಪುರ್ ಅವರ ಹೇಳಿಕೆಗಳ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು

ಬಿಜೆಪಿ ನಾಯಕರಾದ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಅವರು ಪ್ರವಾದಿ ಮುಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದು, ದೇಶಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿವೆ. ಜಮ್ಮು ಮತ್ತು ಕಾಶ್ಮೀರ, ದೆಹಲಿ, ಪಂಜಾಬ್, ಯುಪಿ, ತೆಲಂಗಾಣ, ಬಿಹಾರ,…

ಸತ್ಯೇಂದ್ರ ಜೈನ್ ಆಪ್ತ ಸ್ನೇಹಿತರ ಮೇಲೆ ಇಡಿ ದಾಳಿ, 2.82 ಕೋಟಿ ನಗದು ಸೇರಿದಂತೆ ಅಪಾರ ಪ್ರಮಾಣದ ಚಿನ್ನ ವಶ

ನವದೆಹಲಿ:  ದೆಹಲಿ ಸರ್ಕಾರದ ಸಚಿವ ಸತ್ಯೇಂದ್ರ ಜೈನ್ ಸಂಕಷ್ಟಗಳು ಹೆಚ್ಚಾಗುತ್ತಿವೆ. ಮಂಗಳವಾರ ಜಾರಿ ನಿರ್ದೇಶನಾಲಯ ಜೈನ್ ಅವರ ಸಹಚರರು ಮತ್ತು ನಿಕಟವರ್ತಿಗಳ ನಿವೇಶನಗಳ ಮೇಲೆ ದಾಳಿ ನಡೆಸಿತ್ತು. ಇದರಲ್ಲಿ 2.82 ಕೋಟಿ ನಗದು ಸೇರಿದಂತೆ ಅಪಾರ…

ನೂಪುರ್ ಶರ್ಮಾಗೆ ದೆಹಲಿ ಪೊಲೀಸ್ ಭದ್ರತೆ

ನವದೆಹಲಿ: ಬಿಜೆಪಿಯ ಬಹಿಷ್ಕೃತ ನಾಯಕಿ ನೂಪುರ್ ಶರ್ಮಾ ಮತ್ತು ಅವರ ಕುಟುಂಬ ಸದಸ್ಯರಿಗೆ ದೆಹಲಿ ಪೊಲೀಸರು ಭದ್ರತೆ ಒದಗಿಸಿದ್ದಾರೆ. ಪ್ರವಾದಿ ಮುಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆಗಳ ಹಿನ್ನೆಲೆಯಲ್ಲಿ ಆಕೆಗೆ ಬೆದರಿಕೆಗಳು ಬರುತ್ತಿವೆ. ಈ…

ಅವಹೇಳನಕಾರಿ ಹೇಳಿಕೆ ನೀಡುವುದು ಸರಿಯಲ್ಲ: ಯುಪಿ ಹಿಂಸಾಚಾರಕ್ಕೆ ಬಿಜೆಪಿ ಪ್ರತಿಕ್ರಿಯೆ

ಬಿಜೆಪಿ ಎಲ್ಲಾ ಧರ್ಮಗಳನ್ನು ಗೌರವಿಸುತ್ತದೆ ಎಂದು ಬಿಜೆಪಿ ಮುಖಂಡ ಅರುಣ್ ಸಿಂಗ್ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಬಿಜೆಪಿ ನಾಯಕ ನೂರುಪ್ ಶರ್ಮಾ ಅವರು ಟಿವಿ ಚರ್ಚೆಯ ವೇಳೆ ಪ್ರವಾದಿ ಮೊಹಮ್ಮದ್ ಬಗ್ಗೆ ಅಸಭ್ಯ ಹೇಳಿಕೆ ನೀಡಿದ್ದು, ಉತ್ತರ ಪ್ರದೇಶದ…